‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ಕರ್ನಾಟಕದಲ್ಲಿ ಗಲಭೆಯಾಗುತ್ತದೆ’ ಎಂಬ ಹೇಳಿಕೆ !

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾಹ ವಿರುದ್ಧ ನಗರದ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆ ಮಾಡಲಾಗಿದೆ. ಅಮಿತ್ ಶಾಹ ಅವರು ರ್ಯಾಲಿಗಳಲ್ಲಿ ‘ಕಾಂಗ್ರೆಸ್ ಸರಕಾರ ಬಂದರೆ ರಾಜ್ಯದಲ್ಲಿ ಗಲಭೆಗಳಾಗಳಿವೆ’ ಎಂದು ಶಾ ಹೇಳಿಕೆ ನೀಡುವ ಮೂಲಕ ಮತದಾರರನ್ನು ಭಾಜಪ ಪರವಾಗಿ ಮತ ಹಾಕುವಂತೆ ಬೇದರಿಕೆ ಹಾಕಿದ್ದಾರೆ ಎಂದು ದೂರು ಸಲ್ಲಿಸಿದ್ದು ಈ ಸಂಧರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸುರ್ಜೆವಾಲಾ ಉಪಸ್ಥಿತರಿದ್ದರು.
ಅಮಿತ್ ಶಾ ವಿರುದ್ಧ ಬೆಂಗಳೂರಿನಲ್ಲಿ ದೂರು ನೀಡಿದ ಕಾಂಗ್ರೆಸ್, ಆಗಿದ್ದೇನು?@BJP4Karnataka @INCKarnataka @DKShivakumar @rssurjewala @AmitShah @VSOMANNA_BJP #bengaluru #KarnatakaAssemblyElection2023 https://t.co/JWkVwK5xz5
— TV9 Kannada (@tv9kannada) April 27, 2023
(ಸೌಜನ್ಯ : NDTV)
ಸಂಪಾದಕೀಯ ನಿಲುವುಕಾಂಗ್ರೆಸ್ ರಾಜ್ಯಗಳಲ್ಲಿ ಗಲಭೆಗಳು ನಡೆಯುತ್ತಿರುವುದು ಹೊಸದೇನಲ್ಲ. ಇವತ್ತಿಗೂ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದು ಹಿಂದೂಗಳ ಮೇಲೆ ಮತಾಂಧ ಮುಸಲ್ಮಾನರಿಂದ ಹಲ್ಲೆಗಳು ನಡೆಯುತ್ತಿರುವುದು ಇತ್ತೀಚೆಗೆ ರಾಜಸ್ಥಾನ ಮತ್ತು ಛತ್ತೀಸ್‌ಗಢ ರಾಜ್ಯಗಳಿಂದ ಕಂಡು ಬರುತ್ತಿದೆ. ಆದ್ದರಿಂದ, ಕಾಂಗ್ರೆಸ್ ಮೊದಲು ತನ್ನಕಡೆ ಬೊಟ್ಟು ಮಾಡಬೇಕು ಹಿಂದೂಗಳು ಭಾವಿಸುತ್ತಾರೆ! |
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!