
ಬದ್ರಿನಾಥ (ಉತ್ತರಾಖಂಡ) – ಉತ್ತರಾಖಂಡದ ಬದ್ರಿನಾಥ ದೇವಾಲಯದ ಬಾಗಿಲನ್ನು ತೆರೆಯಲಾಗಿದೆ. ಇಲ್ಲಿ ಹಿಮ ಬೀಳುತ್ತಿದ್ದರಿಂದ ನೂರಾರು ಭಕ್ತರು ದರ್ಶನಕ್ಕೆ ಬಂದಿದ್ದರು. ಪ್ರತಿ ವರ್ಷ ಈ ದೇವಾಲಯವನ್ನು ಚಳಿಗಾಲದಲ್ಲಿ ಮುಚ್ಚಲಾಗುತ್ತದೆ ಮತ್ತು ಬೇಸಿಗೆಯಲ್ಲಿ ತೆರೆಯಲಾಗುತ್ತದೆ. ಉತ್ತರಾಖಂಡದಲ್ಲಿ ಚಾರ್ಧಾಮ್ ಯಾತ್ರೆಯು ಏಪ್ರಿಲ್ ೨೨ ರಿಂದ ಪ್ರಾರಂಭವಾಗಿದೆ.
Badrinath Dham Yatra 2023: Kapat opens for devotees, here is all you need to knowhttps://t.co/7bXCsQLYj0
— IndiaToday (@IndiaToday) April 27, 2023
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ