
ಮುಂಬಯಿ – ಛತ್ರಪತಿ ಶಿವಾಜಿ ಮಹಾರಾಜ ಇವರ ಜೈ ಘೋಷ ಮಾಡುತ್ತಾ, ಏಪ್ರಿಲ ೨೮ ರಂದು ‘ಮೊರಿಷಸನಲ್ಲಿಯ’ ‘ಮೋಕಾ’ ದಲ್ಲಿ ಶಿವಾಜಿ ಮಹಾರಾಜರ ೧೨ ಅಡಿ ಎತ್ತರದ ಮೂರ್ತಿ ಅನಾವರಣಗೊಳಿಸಲಾಯಿತು. ಮೊರಿಷಸಿನ ಪ್ರಧಾನಮಂತ್ರಿ ಪ್ರವೀಂದಕುಮಾರ ಜಗನ್ನಾಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಪಡಣವಿಸ ಇವರು ಮೂರ್ತಿ ಅನಾವರಣಗೊಳಿಸಿದರು. ಈ ಸಮಯದಲ್ಲಿ ಸಂಪೂರ್ಣ ಪರಿಸರ ಶಿವಾಜಿ ಮಹಾರಾಜರ ಜೈ ಘೋಷದಿಂದ ಪ್ರಫುಲ್ಲಿತವಾಗಿತ್ತು.
(ಸೌಜನ್ಯ : Devendra Fadnavis)
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”