ಮಹಾತ್ಮಾ ಗಾಂಧಿಯವರ ಮೊಮ್ಮಗ ಅರುಣ ಗಾಂಧಿಯ ನಿಧನ !

ಮಹಾತ್ಮಾ ಗಾಂಧಿಯವರ ಮೊಮ್ಮಗ ಅರುಣ ಗಾಂಧಿ

ಕೊಲ್ಲಾಪುರ – ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್ ಗಾಂಧಿ ಮೇ ೨ ರಂದು ನಿಧನರಾದರು. ಅವರಿಗೆ ೮೯ ವರ್ಷ ವಯಸ್ಸಾಗಿತ್ತು. ಅವರ ಪಾರ್ಥಿವ ಶರೀರವನ್ನು ಕೊಲ್ಲಾಪುರದಲ್ಲಿಯೇ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಅವರ ಪುತ್ರ ತುಷಾರ್ ಗಾಂಧಿಯವರು ತಿಳಿಸಿದ್ದಾರೆ.