ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ವಶಕ್ಕೆ

ಪುಲ್ವಾಮಾ (ಜಮ್ಮು ಮತ್ತು ಕಾಶ್ಮೀರ) – ಇಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯಲಿದ್ದ ಭಯೋತ್ಪಾದಕ ದಾಳಿಯನ್ನು ತಪ್ಪಿಸಲಾಗಿದೆ ಮತ್ತು ಪೊಲೀಸರು 6 ಕೆಜಿ ಐ.ಇ.ಡಿ.ಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ಫೋಟಕಗಳ ದಾಸ್ತಾನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಭಯೋತ್ಪಾದಕ ಇಶ್ಫಾಕ್ ಅಹ್ಮದ್ ವಾನಿಯನ್ನು ಬಂಧಿಸಲಾಗಿದೆ.
J-K: Major tragedy averted in Pulwama, police recover IED from terror associate
Read @ANI Story | https://t.co/VQfHCpi29w#Pulwama #IED #PulwamaPolice pic.twitter.com/LhLVNbmIzT
— ANI Digital (@ani_digital) May 7, 2023
ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆ ಕಟ್ಟೆಚ್ಚರ ವಹಿಸಿದೆ. ಇದರಿಂದ ಈ ದಾಸ್ತಾನು ವಶಪಡಿಸಿಕೊಳ್ಳಲಾಗಿದೆ.
ಸಂಪಾದಕೀಯ ನಿಲುವುಕಾಶ್ಮೀರದಲ್ಲಿ ಭಯೋತ್ಪಾದನೆ ಬೇರು ಸಮೇತ ಕಿತ್ತೆಸೆಯಲು ಪಾಕಿಸ್ತಾನವನ್ನು ನಾಶ ಮಾಡಿ! |
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!