
ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಗಜರಾಜ ಬಲರಾಮ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿ ಕಂಬನಿ ಮಿಡಿದಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿಯವರು ಟ್ವೀಟ್ ಮಾಡುತ್ತಾ, `ಹಲವು ವರ್ಷಗಳಿಂದ, ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ.’ ಎಂದು ಹೇಳಿದ್ದಾರೆ
ಹಲವು ವರ್ಷಗಳಿಂದ, ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ. pic.twitter.com/lUfqXE0WR6
— Narendra Modi (@narendramodi) May 8, 2023
ಜೂನ್ 22 ರಿಂದ 24 ರ ಅವಧಿಯಲ್ಲಿ ಶ್ರೀ ವಿಠ್ಠಲ-ರುಕ್ಮಿಣೀ ದೇವಿಯ ಮೂರ್ತಿಗಳ ಸಂರಕ್ಷಣಾ ಕಾರ್ಯ!
ಪತಿಯು ಸುಳ್ಳು ಜನ್ಮದಿನಾಂಕವನ್ನು ಹೇಳಿದ್ದರಿಂದ ಜಾತಕ ಹೊಂದಾಣಿಕೆಯಲ್ಲಿ ತಪ್ಪಾಗಿರುವುದರಿಂದ ಪತ್ನಿಯ ವಂಚನೆಯಾಗಿದೆ! – Telangana High Court
ವಾಯುಪಡೆಯ ವಿಮಾನ ಪತನ: 5 ಸೈನಿಕರ ವೀರಮರಣ
‘ಸಾಹಿಲ್’ ಎಂದು ನಟಿಸಿ ಹಿಂದೂ ಯುವತಿಯನ್ನು ಜಾಲಕ್ಕೆ ಸಿಲುಕಿಸಿದ ಫಹೀಮ್; ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ!
ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ! – ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಗ್ರಹ
ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ನಿವಾಸಗಳ ಮೇಲೆ ಇಡಿ ದಾಳಿ