
ಅಮೃತಸರ – ಇಲ್ಲಿಯ ಪ್ರಸಿದ್ಧ ಸ್ವರ್ಣ ಮಂದಿರದ ಸಮೀಪದ `ಹೆರಿಟೇಜ ಸ್ಟ್ರೀಟ’ ನಲ್ಲಿ ಮೇ 8 ರಂದು ಬೆಳಿಗ್ಗೆ 6 ಗಂಟೆಗೆ ಮತ್ತೊಮ್ಮೆ ಸ್ಫೋಟವಾಗಿದೆ. ಬೆಳಗ್ಗಿನ ಸಮಯವಾಗಿದ್ದರಿಂದ ಈ ಮಾರ್ಗದಲ್ಲಿ ಯಾರೂ ಇರಲಿಲ್ಲದ್ದರಿಂದ ಯಾವುದೇ ಜೀವಹಾನಿಯಾಗಿಲ್ಲ. ಕಳೆದ 32 ಗಂಟೆಯಲ್ಲಿ ಇದು 2 ನೇ ಸ್ಫೋಟವಾಗಿದೆ. ವಿಶೇಷವೆಂದರೆ ಎರಡೂ ಸ್ಫೋಟಗಳು ಒಂದೇ ಸ್ಥಳದಲ್ಲಿ ನಡೆದಿದೆ.
ಈ ಪ್ರಕರಣದಲ್ಲಿ ಪೊಲೀಸರು ಇದುವರೆಗೂ ಯಾವುದೇ ಮಾಹಿತಿಯನ್ನು ನೀಡಿಲ್ಲ. ಬೆಳಿಗ್ಗೆ ಸ್ಫೋಟದ ಮಾಹಿತಿ ಸಿಗುತ್ತಲೇ ಪೊಲೀಸ ಆಯುಕ್ತ ನೌನಿಹಾಲ ಸಿಂಹ ಇವರು ಸ್ವತಃ ಘಟನಾಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದರು. ತದನಂತರ ಅಮೃತಸರ ಪೊಲೀಸರ ಬಾಂಬ್ ಪರೀಕ್ಷಾ ದಳ ಮತ್ತು ವಿಧಿವಿಜ್ಞಾನ ತಂಡದವರೂ ಘಟನಾಸ್ಥಳದ ತಪಾಸಣೆ ನಡೆಸಿದರು. ಮೊದಲ ಸ್ಫೋಟದಲ್ಲಿ ವಾಹನ ನಿಲುಗಡೆಯ ಗಾಜು ಒಡೆದಿದ್ದರಿಂದ 5-6 ಭಕ್ತರು ಗಾಯಗೊಂಡಿದ್ದರು.
Golden Temple: ಅಮೃತಸರದ ಸ್ವರ್ಣ ಮಂದಿರದ ಬಳಿ ಮತ್ತೊಂದು ಸ್ಫೋಟ#amritsar #goldentemple #blasthttps://t.co/DCBpQgYHdo
— TV9 Kannada (@tv9kannada) May 8, 2023
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!