
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಮಧ್ಯಪ್ರದೇಶದ ನಂತರ ಇದೀಗ ಉತ್ತರ ಪ್ರದೇಶದ ಭಾಜಪ ಸರಕಾರ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಟ್ಯಾಕ್ಸ್ ಫ್ರೀ ಮಾಡಿದೆ. ಮೇ ೧೨ ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಸಂಪುಟದ ಸಚಿವರೊಂದಿಗೆ ಚಲನಚಿತ್ರ ವೀಕ್ಷಿಸಲಿದ್ದಾರೆ. ರಾಜ್ಯದ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಇವರು ಬಂಗಾಲದಲ್ಲಿ ಚಲನಚಿತ್ರವನ್ನು ನಿಷೇಧಿಸಿದ ನಂತರ ಮಮತಾ ಬ್ಯಾನರ್ಜಿ ಸರಕಾರವನ್ನು ಟೀಕಿಸಿದರು. ಅವರು ಈ ನಿಷೇಧವನ್ನು ಬಂಗಾಲದ ಜನರು ಎಂದಿಗೂ ಒಪ್ಪುವುದಿಲ್ಲ ಎಂದು ಹೇಳಿದರು.
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ