ಹಿಂದೂ ಸಂಘಟನೆಗಳಿಂದ ಪೊಲೀಸರಿಗೆ ದೂರು

ಭರತ್‌ಪುರ (ರಾಜಸ್ಥಾನ) – ಏಪ್ರಿಲ್ 14 ರಂದು ಇಲ್ಲಿನ ನ್ಯಾಯಾಲಯದ ಸಮೀಪವಿರುವ ಚೌಕದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿಯ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಿಂದೂ ದೇವತೆಗಳಿಗೆ ಅವಮಾನ ಮಾಡಿರುವುದು ಇದೀಗ ಬೆಳಕಿಗೆ ಬಂದಿದೆ. ಈ ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಯುವತಿಯೊಬ್ಬಳು ಶ್ರೀರಾಮ ಮತ್ತು ಶ್ರೀಕೃಷ್ಣನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾಳೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಹಿಂದೂ ಸಂಘಟನೆಗಳು ಕ್ರಮಕ್ಕೆ ಆಗ್ರಹಿಸಿವೆ.
ಸಂಪಾದಕೀಯ ನಿಲುವುರಾಜಸ್ಥಾನದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಹಿಂದೂ ದ್ವೇಷಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ಇಲ್ಲ ! |
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!