ನರನಾಡಿಗಳಲ್ಲಿ ಭಾರತದ್ವೇಷ ತುಂಬಿದ ಪಾಕಿಸ್ತಾನಿ ನಟಿ ಸಹರ್ ಶಿನವಾರಿ !

ನವ ದೆಹಲಿ : ‘ನಾನು ಪ್ರಧಾನಿ ಮೋದಿ ವಿರುದ್ಧ ದೆಹಲಿ ಪೊಲೀಸರಿಗೆ ದೂರು ನೀಡಲಿದ್ದೇನೆ; ಏಕೆಂದರೆ ಅವರು ನನ್ನ ಪಾಕಿಸ್ತಾನದಲ್ಲಿ ಅರಾಜಕತೆ ಮತ್ತು ಭಯೋತ್ಪಾದನೆಯನ್ನು ಹರಡುತ್ತಿದ್ದಾರೆ’ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನಿ ನಟಿ ಸಹರ್ ಶಿನವಾರಿ ಟ್ವೀಟ್ ಮಾಡಿದ್ದಾರೆ.
ದೆಹಲಿ ಪೊಲೀಸರ ತಕ್ಕ ಪ್ರತಿಕ್ರಿಯೆ !
ಸಹರ್ ಶಿನವಾರಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ದೆಹಲಿ ಪೊಲೀಸರು, ‘ಪಾಕಿಸ್ತಾನದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಂಡಾಗ ನೀವು ಹೇಗೆ ಟ್ವೀಟ್ ಮಾಡುತ್ತಿದ್ದೀರಿ ? ಎಂದು ನಾವು ತಿಳಿದುಕೊಳ್ಳಲು ಬಯಸುತ್ತೇವೆ’, ಎಂದಿದ್ದಾರೆ. ಅಲ್ಲದೇ ಸಹರ್ ಶಿನವಾರಿ ಅವರ ಟ್ವೀಟ್‌ಗೆ ಮತ್ತೊಬ್ಬರು ಪ್ರತಿಕ್ರಿಯಿಸುತ್ತಾ, `ಪಾಕಿಸ್ಥಾನವನ್ನು ಭಾರತದಲ್ಲಿ ವಿಲೀನ ಮಾಡುವೆವು ಮತ್ತು ನಿಮ್ಮನ್ನು ಚೀನಾಗೆ ಕಳುಹಿಸುತ್ತೇವೆ’ ಎಂದಿದ್ದಾರೆ.
Anyone knows the online link of Delhi Police ? I have to file a complain against Indian Pm & Indian Intelligence Agency RAW who are spreading chaos and terrorism in my country Pakistan. If the Indian courts are free (As they claims) then I am sure Indian Supreme Court will…
— Sehar Shinwari (@SeharShinwari) May 9, 2023
ಸಂಪಾದಕೀಯ ನಿಲುವುಪಾಕಿಸ್ತಾನದ ರಾಜಕಾರಣಿಗಳು ಮಾತ್ರವಲ್ಲ, ಕ್ರೀಡಾಪಟುಗಳು, ಕಲಾವಿದರು, ಮುಂತಾದವರೆಲ್ಲರ ಮನಸ್ಸಿನಲ್ಲಿ ಭಾರತದ್ವೇಷ ಎಷ್ಟು ಬೇರೂರಿದೆ ಎಂಬುದು ಇದರಿಂದ ಗಮನಕ್ಕೆ ಬರುತ್ತದೆ ! |
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಇರಾನ್ ಸ್ಥಿತಿ ಅತ್ಯಂತ ಶೋಚನೀಯ ! – ಡೊನಾಲ್ಡ್ ಟ್ರಂಪ್
ಗಡಿಯಾಚೆಗಿನ ಭಯೋತ್ಪಾದನೆಯಿಂದಾಗಿ ಸಹಕಾರದ ಆಧಾರವೇ ಮುಗಿದಿದೆ!
‘ಉಪವಾಸ ಎಂದರೆ ಅರಾಜಕತೆ’, ಇದು ಡಾ. ಅಂಬೇಡ್ಕರ್ ಅವರ ಹೇಳಿಕೆ ! — ಸೋನಮ್ ವಾಂಗ್ಚುಕ್ ಅವರಿಗೆ ತಿರುಗೇಟು!
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts