
ಅಮೃತಸರ – ನಗರದ ಸುವರ್ಣ ಮಂದಿರ ಪ್ರದೇಶದಲ್ಲಿ ನಡೆದ ಕಡಿಮೆ ತೀವ್ರತೆಯ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ 5 ಜನರನ್ನು ಬಂಧಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ರಾಜ್ಯ ಪೊಲೀಸ್ ಮಹಾನಿರ್ದೇಶಕ ಗೌರವ ಯಾದವ್, ಬಂಧಿತ 5 ಮಂದಿ ರಾಜ್ಯದಲ್ಲಿ ಶಾಂತಿ ಕದಡಲು ಬಯಸಿದ್ದರು’, ಎಂದಿದ್ದಾರೆ. ಸುವರ್ಣ ಮಂದಿರದ ಸುತ್ತಮುತ್ತ ಒಂದು ವಾರದಲ್ಲಿ 3 ಸ್ಫೋಟಗಳು ಸಂಭವಿಸಿವೆ. ಮೇ 6 ರಂದು ಸುವರ್ಣಮಂದಿರದ ಬಳಿಯ ಹೆರಿಟೇಜ್ ಸ್ಟ್ರೀಟ್ ಪ್ರದೇಶದಲ್ಲಿ ಎರಡು ಸ್ಫೋಟಗಳು ನಡೆದಿದ್ದವು. ಮೇ 8 ರಂದು ಮೂರನೇ ಸ್ಫೋಟ ಸಂಭವಿಸಿದೆ.
अमृतसर विस्फोट के साजिशकर्ताओं को गिरफ्तार किया गया है. धमाके के पीछे का मकसद शांति भंग करना था-#AmritsarBlast #PunjabPolice #Punjab https://t.co/awrEiVin41
— ABP News (@ABPNews) May 11, 2023
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!