
ಭಾಗ್ಯನಗರ (ತೇಲಂಗಾಣಾ) – ತೇಲಂಗಾಣದ ಭಾಜಪ ಪ್ರದೇಶಾಧ್ಯಕ್ಷ ಬಂಡಿ ಸಂಜಯ ಕುಮಾರ ಇವರು ಮೇ 14 ರಂದು ಕರೀಮ್ ನಗರದಲ್ಲಿ ಹಿಂದೂ ಏಕತಾ ಯಾತ್ರೆಯನ್ನು ನಡೆಸುವುದಾಗಿ ತಿಳಿಸುತ್ತಾ, `ದಿ ಕೇರಳ ಸ್ಟೋರಿ’ ಚಲನಚಿತ್ರದ ಕಲಾವಿದರನ್ನು ಮತ್ತು ನಿರ್ಮಾಪಕರನ್ನು ಸ್ವಾಗತಿಸಲು ಉತ್ಸುಕರಾಗಿದ್ದಾರೆಂದು ಹೇಳಿದ್ದಾರೆ. ಹಾಗೆಯೇ ಬಂಡಿ ಸಂಜಯ ಕುಮಾರ ಇವರು ಟ್ವೀಟ್ ಮಾಡಿ ಈ ಚಲನಚಿತ್ರದ ನಟಿ ಅದಾ ಶರ್ಮಾಳಿಗೆ ಮೇ 11 ರಂದು ಇರುವ ಅವಳ ಹುಟ್ಟುಹಬ್ಬದ ನಿಮಿತ್ತ ಅವಳಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
Birthday wishes to Kum. @adah_sharma Ji, the brilliant actress of #TheKeralaStoryMovie. May you have outstanding career in cinemas and bring more unconventional scripts that touches our cultural ethos.
I am looking forward to host your movie team at the #HinduEktaYatra…
— Bandi Sanjay Kumar (@bandisanjay_bjp) May 11, 2023
ಹಿಂದೂ ಏಕತಾ ಯಾತ್ರೆಯಲ್ಲಿ 1 ಲಕ್ಷ ಜನರು ಭಾಗವಹಿಸುವ ಸಂಭಾವ್ಯತೆ ಇದೆಯೆಂದು ಸಂಜಯ ಕುಮಾರರು ತಿಳಿಸಿದ್ದಾರೆ. ಈ ಯಾತ್ರೆಯಲ್ಲಿ ಆಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಇವರು ಭಾಗವಹಿಸಲಿದ್ದಾರೆ.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ