ಇದು ಪ್ರಜಾಪ್ರಭುತ್ವದ ಅಪಮಾನವಲ್ಲವೇ ?

ದಾವಣಗೆರೆ – ದಕ್ಷಿಣ ದಾವಣಗೆರೆ ಚುನಾವಣಾಕ್ಷೇತ್ರದಿಂದ ಕಾಂಗ್ರೆಸ್ಸಿನ 92 ವರ್ಷದ ಅಭ್ಯರ್ಥಿ ಶಾಮನೂರ ಶಿವಶಂಕರಪ್ಪ ಇವರು ಜಯಗಳಿಸಿದ್ದಾರೆ. ಅವರು ಭಾಜಪದ ಅಭ್ಯರ್ಥಿಯನ್ನು 27 ಸಾವಿರ 488 ಮತಗಳಿಂದ ಸೋಲಿಸಿದ್ದಾರೆ. ಇದರಿಂದ ಶಿವಶಂಕರಪ್ಪಾ ಇವರು ಆರನೇ ಬಾರಿ ಶಾಸಕರೆಂದು ಆಯ್ಕೆಯಾಗಿದ್ದಾರೆ. ವಿಜಯದ ನಿಮಿತ್ತದಿಂದ ಪ್ರಸಾರ ಮಾಧ್ಯಮಗಳೊಂದಿಗೆ ಮಾತನಾಡುವಾಗ ನಾನು ಕಾಂಗ್ರೆಸ್ಸಿನ ಮುಖಂಡರಲ್ಲಿ ಲಿಂಗಾಯಕ ಸಮಾಜದ ನಾಯಕನನ್ನು ಮುಖ್ಯಮಂತ್ರಿ ಮಾಡಬೇಕೆಂದು ಕೋರುತ್ತೇನೆ ಎಂದು ಹೇಳಿದರು.
(ಸೌಜನ್ಯ : Vistara News )
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! – ರಾಜ್ಯ ಗೃಹ ಇಲಾಖೆಯ ವರದಿ
ತಂತ್ರಜ್ಞಾನ ಬಿಟ್ಟು ಜ್ಯೋತಿಷ್ಯದತ್ತ ಐಐಟಿ?
ಹಿಂದೂ ಧರ್ಮದ ವಿಭಜನೆಗಾಗಿ ಪ್ರಿಯಾಂಕ್ ಖರ್ಗೆ ಅವರ ಷಡ್ಯಂತ್ರ! – ಕೋಟ ಶ್ರೀನಿವಾಸ ಪೂಜಾರಿ, ಸಂಸದರು, ಭಾಜಪ
ಕಾಂಗ್ರೆಸ್ ಆಡಳಿತವಿರುವ ತೆಲಂಗಾಣದಲ್ಲಿ ಮಧ್ಯರಾತ್ರಿಯಲ್ಲಿ ತೆರವುಗೊಳಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ!