
ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಇಸವಿ ೨೦೧೨ ರಿಂದ ೨೦೨೨ ರ ಅವಧಿಯಲ್ಲಿ ೧೦ ‘ಅಖಿಲ ಭಾರತೀಯ ಹಿಂದು ರಾಷ್ಟ್ರ ಅಧಿವೇಶನ’ವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಈ ವರ್ಷ ೧೬ ರಿಂದ ೨೨ ಜೂನ್ ೨೦೨೩ ರ ಅವಧಿಯಲ್ಲಿ ಗೋವಾದ ರಾಮನಾಥಿಯಲ್ಲಿ ‘ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ (ಏಕಾದಶ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’)ವನ್ನು ಆಯೋಜಿಸಲಾಗಿದೆ. ಗೋವಾದಲ್ಲಿ ಜರುಗಲಿರುವ ಈ ಮಹೋತ್ಸವದಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಕಾರ್ಯನಿರತರಾಗಿರುವ ಹಿಂದುತ್ವನಿಷ್ಠ ಸಂಘಟನೆಗಳ ಪದಾಧಿಕಾರಿಗಳು, ನ್ಯಾಯವಾದಿಗಳು, ಉದ್ಯಮಿಗಳು, ಸಾಹಿತಿಗಳು ಮುಂತಾದವರು ಪಾಲ್ಗೊಳ್ಳಲಿದ್ದಾರೆ. ಅಧಿವೇಶನದಲ್ಲಿ ಭಾರತ, ನೇಪಾಳ, ಶ್ರೀಲಂಕಾ, ಬಾಂಗ್ಲಾದೇಶ, ಸಿಂಗಾಪುರ, ಬ್ಯಾಂಕಾಕ್, ಅಮೇರಿಕಾ, ಫಿಜಿ, ಆಸ್ಟ್ರೇಲಿಯಾ, ಹಾಂಗಕಾಂಗ್, ಇಂಗ್ಲೆಂಡ್, ಮಲೇಶಿಯಾ ಇತ್ಯಾದಿ ದೇಶ-ವಿದೇಶಗಳಿಂದ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
ಅಧಿವೇಶನದ ಆಯೋಜನೆಗಾಗಿ ಧರ್ಮದಾನ ನೀಡಬೇಕೆಂದು ವಿನಂತಿ !
ಈ ಮಹೋತ್ಸವದ ಆಯೋಜನೆಗಾಗಿ ಧರ್ಮಪ್ರೇಮಿಗಳು ದಾನಿಗಳು ಉದಾರ ಹಸ್ತದಿಂದ ದಾನವನ್ನು ಮಾಡಬೇಕು. ಈ ಧರ್ಮದಾನದ ಮೇಲೆ ‘೮೦ ಜಿ (೫)’ ಅಡಿಯಲ್ಲಿ ಆದಾಯ ತೆರಿಗೆ ವಿನಾಯಿತಿಯನ್ನು ಪಡೆಯಬಹುದು. ಹಿಂದೂ ಜನಜಾಗೃತಿ ಸಮಿತಿ’ (Hindu Janajagruti Samiti)ಯ ಹೆಸರಿನಲ್ಲಿ ಧನಾದೇಶವನ್ನು ಸ್ವೀಕರಿಸಲಾಗುವುದು.
ಅಧಿವೇಶನಕ್ಕಾಗಿ ಕೆಳಗಿನ ಕೊಂಡಿಯ ಮೂಲಕ ಅರ್ಪಣೆ ನೀಡ ಬಹುದು. www.hindujagruti.org/summit/donate
ಸಂಪರ್ಕ : ೯೫೭೯೨೮೮೦೧೦
ಮುಂಬಯಿ ಲೋಕಲ್ ನಲ್ಲಿನ ಮತಾಂತರ ಮತ್ತು ಢೋಂಗಿತನದ ಹಿಂದೆ ಅಡಗಿರುವ ಗಂಡಾಂತರವನ್ನು ನಿಯಂತ್ರಿಸಲು ವಿಶೇಷ ನಿಯಮಾವಳಿ ಸಿದ್ಧಪಡಿಸಲಾಗುವುದು !
ಗುರುಪೂರ್ಣಿಮೆ ನಿಮಿತ್ತ ಗುರುಕಾರ್ಯಕ್ಕಾಗಿ ಅಂದರೆ ಧರ್ಮಕಾರ್ಯಕ್ಕಾಗಿ ಧನ ಅರ್ಪಿಸಿ !
ಭಾರತವು ಹಿಂದೂ ರಾಷ್ಟ್ರವೇ ಆಗಿದೆ! : Union Minister Pralhad Joshi
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ