
‘ಪ.ಪೂ. ಡಾ. ಆಠವಲೆಯವರು ಸತ್ತ್ವಶೀಲ, ತ್ಯಾಗಿ ಮತ್ತು ಮಹಾನ್ ಪುರುಷರಾಗಿದ್ದಾರೆ. ಅವರ ಕಾರ್ಯವು ಆದಿಶಂಕರಾಚಾರ್ಯರ ಕಾರ್ಯದಂತಿದೆ ! – ಪೂರ್ವಾಮ್ನಾಯ ಶ್ರೀಮದ್ಜಗದ್ಗುರು
ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ, ಶ್ರೀಗೋವರ್ಧನ ಮಠ – ಪುರಿ ಪೀಠಾಧೀಶ್ವರ, ಒರಿಸ್ಸಾ (ಸೆಪ್ಟೆಂಬರ್ ೨೦೧೩ ರಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಮಾರ್ಗದರ್ಶಕರಾದ ಪೂ. (ಡಾ.) ಚಾರುದತ್ತ ಪಿಂಗಳೆ ಇವರೊಂದಿಗೆ ಮಾತನಾಡುವಾಗ ತೆಗೆದ ಉದ್ಗಾರ)
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !