
ಅಕೋಲಾ – ಗಲಭೆ ಪ್ರಕರಣದಲ್ಲಿ ಪ್ರಮುಖ ಭಾಗಿ ಎನ್ನಲಾದ ಅರಬಾಜ್ ಖಾನ್ನನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿ ಗಲಭೆಗೆ ಕಾರಣವಾದ ಪೋಸ್ಟ್ ಅನ್ನು ಅರಬಾಜ್ ಖಾನ್ ಇನ್ಸ್ಟಾಗ್ರಾಮನಲ್ಲಿ ಪ್ರಸಾರ ಮಾಡಿದ್ದನು ಎಂದು ಪೊಲೀಸರು ಅನುಮಾನವಿದೆ. ಖಾನ್ ಅಕ್ರಮ ಗುಂಪನ್ನು ಒಟ್ಟುಗೂಡಿಸಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಗುಂಪು ನಗರದ ಹಲವೆಡೆ ಹಿಂಸಾಚಾರ ನಡೆಸಿತು. ನಕಲಿ ಇನ್ಸ್ಟಾಗ್ರಾಮ್ ಖಾತೆಯ ಮೂಲಕ ವಿವಾದಾತ್ಮಕ ಪೋಸ್ಟ್ಗಳನ್ನು ಪ್ರಸಾರ ಮಾಡಿದ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ