
ಬೆಂಗಳೂರು – ಕಾಂಗ್ರೆಸ್ಸಿನ ಹಿರಿಯ ಮುಖಂಡ ಸಿದ್ಧರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ. ಶಿವಕುಮಾರ ಇವರು ಉಪಮುಖ್ಯಮಂತ್ರಿ ಹುದ್ದೆಯ ಪ್ರಮಾಣವಚನವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ 8 ಶಾಸಕರಿಗೆ ಕ್ಯಾಬಿನೆಟ ಮಂತ್ರಿ ಹುದ್ದೆಯ ಪ್ರಮಾಣವಚನವನ್ನು ಸ್ವೀಕರಿಸಿದರು. ಪ್ರಮಾಣವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್ಸಿನ ಹಿರಿಯ ಮುಖಂಡ ರಾಹುಲ ಗಾಂಧಿ, ಪ್ರಿಯಾಂಕಾ ಗಾಂಧಿ-ವಾಡ್ರಾ, ಬಿಹಾರ ಮುಖ್ಯಮಂತ್ರಿ ನಿತೀಶ ಕುಮಾರ ಮತ್ತು ಕಾಶ್ಮೀರದ ಪಿ.ಡಿ.ಪಿ. ಪಕ್ಷದ ನಾಯಕಿ ಮೆಹಬೂಬಾ ಮುಫ್ತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರಾಹುಲ ಗಾಂಧಿಯವರು, `ಕರ್ನಾಟಕದ ಕಾಂಗ್ರೆಸ್ ಸರಕಾರ ಪಾರದರ್ಶಕ ಮತ್ತು ಸ್ವಚ್ಛ ಆಡಳಿತವನ್ನು ನೀಡುವ ಸರಕಾರವಾಗಲಿದೆ’, ಎಂದು ಭಾಷಣದಲ್ಲಿ ಹೇಳಿದ್ದಾರೆ.
Oath Taking Ceremony: ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕಾರ
#karnatakanewgovernment https://t.co/CEWZJ5M2EH— vijaykarnataka (@Vijaykarnataka) May 20, 2023
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ