೧೫ ಕೋಟಿ ಮೌಲ್ಯದ ಹೆರಾಯಿನ್ ವಶ

ಅಮೃತಸರ (ಪಂಜಾಬ್) – ಇಲ್ಲಿನ ಗಡಿಯಲ್ಲಿ ಭಾರತೀಯ ಗಡಿ ಭದ್ರತಾ ಪಡೆಯು ಪಾಕಿಸ್ತಾನದ ಕಳ್ಳಸಾಗಣಿಕೆಯ ೨ ಡ್ರೋನ್ಗಳನ್ನು ಒಂದೇ ರಾತ್ರಿಯಲ್ಲಿ ಹೊಡೆದುರುಳಿಸಿದೆ. ಈ ಡ್ರೋನ್ ಮೂಲಕ ಹೆರಾಯಿನ್ ಕಳುಹಿಸಲಾಗಿತ್ತು. ಡ್ರೋನ್ ಹೊಡೆದುರುಳಿಸಿದ ನಂತರ ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ ಬಳಿಕ ೧೫ ಕೋಟಿ ಮೌಲ್ಯದ ಹೆರಾಯಿನ್ ಪತ್ತೆಯಾಗಿದೆ.
Punjab | Two Pakistani drones were shot down last night by the BSF troop of the Amritsar sector. 2.6 kg of heroin was recovered from a drone shot down under the border outpost of Ratankhurd. Another drone was shot in Dhariwal: Sanjay Garg, DIG pic.twitter.com/OZleofJSo1
— ANI (@ANI) May 20, 2023
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!