ಕಾಂಗ್ರೆಸ್ ಮುಖಂಡ ಯು.ಟಿ. ಖಾದರ ರಾಜ್ಯದ ವಿಧಾನಸಭೆಯ ಮೊದಲ ಮುಸ್ಲಿಂ ಸ್ಪೀಕರ್ !

ಬೆಂಗಳೂರು – ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಅವರು ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮೇ 24 ರಂದು ಈ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಬಹುಮತ ಪಡೆದಿರುವುದರಿಂದ ಖಾದರ್ ಗೆಲುವು ನಿಶ್ಚಿತವಾಗಿದೆ. ಹೀಗಾಗಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಮುಸ್ಲಿಂ ವ್ಯಕ್ತಿಯೊಬ್ಬರು ವಿಧಾನಸಭೆಯ ಸ್ಪೀಕರ್ ಆಗಲಿದ್ದಾರೆ.

(ಸೌಜನ್ಯ – NewsFirst Kannada)

ಸಂಪಾದಕೀಯ ನಿಲುವು

ಕಾಂಗ್ರೆಸ್ ಆಡಳಿತ ಬಂದಾಗ ಏನ್ನೇನು ಆಗಲು ಸಾಧ್ಯ ?