ಸ್ಫೋಟಕಗಳ ದೊಡ್ಡ ಸಂಗ್ರಹ ವಶ !

ಬಿಜಾಪುರ (ಛತ್ತೀಸ್ಗಢ) – ಛತ್ತೀಸ್ಗಢ ಮತ್ತು ತೆಲಂಗಾಣ ಗಡಿಯಲ್ಲಿ ೧೦ ನಕ್ಸಲಿಯರನ್ನು ಬಂಧಿಸಲಾಗಿದೆ. ಇವರಿಂದ ಒಂದು ಟ್ರ್ಯಾಕ್ಟರ್ನಲ್ಲಿ ಇರಿಸಲಾಗಿದ್ದ ದೊಡ್ಡ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸ್ಫೋಟಕಗಳನ್ನು ತಮ್ಮ ಮಾವೋವಾದಿ ನಾಯಕನಿಗೆ ಹಸ್ತಾಂತರಿಸುವವರಿದ್ದರು. ಇದನ್ನು ಛತ್ತೀಸ್ಗಢ ಅಥವಾ ತೆಲಂಗಾಣ ರಾಜ್ಯಗಳಲ್ಲಿ ನಕ್ಸಲ ದಾಳಿಯಲ್ಲಿ ಬಳಸುವವರಿದ್ದರು. ಬಂಧಿಸಲಾಗಿದ್ದ ನಕ್ಸಲರಲ್ಲಿ ೫ ಮಂದಿ ಛತ್ತೀಸ್ಗಢದವರಾಗಿದ್ದರೆ, ಉಳಿದ ೫ ಮಂದಿ ತೆಲಂಗಾಣದವರಾಗಿದ್ದಾರೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ