
ವಾರಣಾಸಿ (ಉತ್ತರ ಪ್ರದೇಶ) – ಇಲ್ಲಿನ ಜ್ಞಾನವಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಎಲ್ಲಾ ಪ್ರಕರಣಗಳ ವಿಚಾರಣೆಯು ಈಗ ಜಿಲ್ಲಾ ನ್ಯಾಯಾಲಯದಲ್ಲಿ ಕ್ರೋಢೀಕರಿಸಲ್ಪಡುತ್ತದೆ. ಜಿಲ್ಲಾ ನ್ಯಾಯಾಧೀಶ ಡಾ. ಅಜಯ ಕೃಷ್ಣ ವಿಶ್ವೇಶ ಅವರು ಮೇ ೨೩ ರಂದು ಈ ಆದೇಶ ನೀಡಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು ೭ ಪ್ರಕರಣಗಳು ನಡೆಯುತ್ತಿವೆ.
The Varanasi district court passed an order allowing the consolidation of seven suits related to the Gyanvapi mosque-Kashi Vishwanath temple dispute and will now hear the suits together.https://t.co/TdYIygP77s
— The Indian Express (@IndianExpress) May 23, 2023
ನೈಸರ್ಗಿಕ ವಿಕೋಪದಿಂದ ೧ ಸಾವಿರ ಕೋಟಿ ರೂಪಾಯಿ ಹಾನಿ : Himachal Pradesh Natural Disasters
ಮೊಬೈಲ್ ಫೋನ್ ಪೋಷಕರ ಜಾಗವನ್ನು ಆಕ್ರಮಿಸಿಕೊಳ್ಳುತ್ತಿರುವುದು ಕಳವಳಕಾರಿ ! : Supreme Court on Mobile phone
ಸೋನಮ್ ವಾಂಗ್ಚುಕ್ ಅವರು ಉಪವಾಸ ಮುಕ್ತಾಯ !
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !