
ಪ್ರಯಾಗರಾಜ (ಉತ್ತರಪ್ರದೇಶ) – ಶ್ರೀಕೃಷ್ಣ ಜನ್ಮ ಭೂಮಿಯ ಪ್ರಕರಣಕ್ಕೆ ರಾಷ್ಟ್ರೀಯ ಮಹತ್ವವಿದೆ ಮತ್ತು ಅದು ಸೂಕ್ಷ್ಮವಾಗಿದೆ. ಇದರ ಪರಿಣಾಮ ಸಂಪೂರ್ಣ ದೇಶದ ಮೇಲೆ ಆಗುವುದು. ಆದ್ದರಿಂದ ಈ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವುದು ಯೋಗ್ಯ, ಎಂದು ಅಲಹಾಬಾದ್ ಉಚ್ಚ ನ್ಯಾಯಾಲಯವು ಹೇಳಿದೆ. ಈ ಪ್ರಕರಣದ ಎಲ್ಲಾ ಅರ್ಜಿಗಳು ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು, ಎಂದು ಅರ್ಜಿ ದಾಖಲಿಸಲಾಗಿದೆ. ಅದರ ಬಗ್ಗೆ ನ್ಯಾಯಾಲಯವು ಮೇಲಿನ ಅಭಿಪ್ರಾಯ ಮಂಡಿಸಿದೆ. ಈಗ ನ್ಯಾಯಾಲಯದಿಂದ ಮುಖ್ಯ ನ್ಯಾಯಾಧೀಶರ ಬಳಿ ಈ ಪ್ರಕರಣ ಒಪ್ಪಿಸಿದೆ.
After Ayodhya, Kashi, Mathura and Vrindavan waking up too, says UP CM Yogi Adityanath https://t.co/hfQA0F3yrt pic.twitter.com/u6PNyX78L4
— The Times Of India (@timesofindia) May 29, 2022
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ