
ಸಂಭಲ (ಉತ್ತರಪ್ರದೇಶ) – ಇಲ್ಲಿಯ ಅಪ್ರಾಪ್ತ ದಲಿತ ಹಿಂದೂ ಹುಡುಗಿಯ ಮೇಲೆ ಸಾಮೂಹಿಕ ಬಲಾತ್ಕಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಾಹಿರ್ ಮತ್ತು ತಸವೂರು ಈ ಇಬ್ಬರನ್ನು ಬಂಧಿಸಿದ್ದಾರೆ .
Tahir and Tasavvur take a Dalit minor girl to the jungle under the pretext of offering a lift and gang rape her, both arrestedhttps://t.co/eEVD6vkX1J
— HinduPost (@hindupost) May 28, 2023
ಈ ಹುಡುಗಿ ಸೋದರತ್ತೆಯ ಮನೆಗೆ ಹೋಗುತ್ತಿರುವಾಗ ಆರೋಪಿಗಳು ಆಕೆಯನ್ನು ಬೈಕ್ ನಲ್ಲಿ ಬಿಡುವುದಾಗಿ ಆಮಿಷ ತೋರಿಸಿ ಬೈಕ್ ಮೇಲೆ ಕೂರಿಸಿ ಆಕೆಯನ್ನು ಕಾಡಿಗೆ ಕರೆದುಕೊಂಡು ಹೋಗಿ ಸಾಮೂಹಿಕ ಬಲತ್ಕಾರ ಮಾಡಿದರು.
ಸಂಪಾದಕೀಯ ನಿಲುವುಇಂತಹ ಮತಾಂಧರಿಗೆ ಶರಿಯತ್ ಕಾನೂನಿನ ಪ್ರಕಾರ ಭೂಮಿಯಲ್ಲಿ ಸೊಂಟದವರೆಗೆ ಹುಗಿದು ಅವರ ಮೇಲೆ ಕಲ್ಲ ಎಸೆಯುವ ಶಿಕ್ಷೆ ನೀಡಬೇಕೆಂದು ಯಾರಾದರೂ ಒತ್ತಾಯಿಸಿದರೆ, ಆಶ್ಚರ್ಯ ಏನೂ ಇಲ್ಲ ! |
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ
ನಿಮ್ಮಿಂದಾಗಿ ದೇಶದ ಅಪಕೀರ್ತಿಯಾಯಿತು, ಕೋಟ್ಯಂತರ ರೂಪಾಯಿ ನಷ್ಟವಾಯಿತು !
ಕಾಕ್ರೋಚ್ ಜನತಾ ಪಕ್ಷ ವಿದೇಶಿ ಶಕ್ತಿಗಳ ಬೆಂಬಲವಿರುವ ವ್ಯವಸ್ಥೆ !
‘ಮೋದಿ ಸರಕಾರವು ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ‘ರಾಷ್ಟ್ರದ ಶತ್ರುಗಳು’ ಎಂದು ಪರಿಗಣಿಸುತ್ತದೆ!’(ಅಂತೆ)
ಕಾಕ್ರೋಚ್ ಜನತಾ ಪಕ್ಷದ ಹೋರಾಟ ಮುಕ್ತಾಯ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಕೊನೆಗೂ ರಾಜೀನಾಮೆ !