
ನವ ದೆಹಲಿ : ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ಭೂಷಣ ಶರಣ್ ಸಿಂಗ್ ವಿರುದ್ಧ ಕಳೆದ ಹಲವು ದಿನಗಳಿಂದ ಜಂತರ್ ಮಂತರ್ನಲ್ಲಿ ದೇಶದ ಕುಸ್ತಿಪಟುಗಳು ಪ್ರತಿಭಟನೆ ಮಾಡುತ್ತಿದ್ದಾರೆ. ೨ ದಿನಗಳ ಹಿಂದೆಯೇ ಪೊಲೀಸರು ಈ ಕುಸ್ತಿಪಟುಗಳನ್ನು ವಶಕ್ಕೆ ಪಡೆಸಿ ಡೇರೆಯನ್ನು ತೆಗೆದಿದ್ದರು. ಬ್ರಿಜಭೂಷಣ ಸಿಂಗ್ ಇವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಇನ್ನೂ ಬಂಧಿಸಿಲ್ಲ. ‘ಸಿಂಗ್ ವಿರುದ್ಧ ಯಾವುದೇ ಬಲವಾದ ಸಾಕ್ಷ್ಯಾಧಾರಗಳಿಲ್ಲದ ಕಾರಣ ಅವರನ್ನು ಬಂಧಿಸಲಾಗಿಲ್ಲ’ ಎಂದು ಪೊಲೀಸರು ಹೇಳಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಪೊಲೀಸರು, ‘ಈ ಪ್ರಕರಣದ ತನಿಖೆ ಇನ್ನೂ ಮುಂದುವರಿದಿದೆ’ ಎಂದು ಸ್ಪಷ್ಟಪಡಿಸಿದರು.
पहलवानों के हंगामे के बीच दिल्ली पुलिस का बृजभूषण की गिरफ्तारी से इनकार, बताई वजह#BrijBhushanSharanSingh #DelhiPolice #WFI https://t.co/JlUnhJwLqQ
— Hindustan (@Live_Hindustan) May 31, 2023
ಗಂಗಾ ನದಿಯಲ್ಲಿ ಬಿರಿಯಾನಿ ತಿನ್ನುವುದು ಅಪರಾಧವಲ್ಲ ! – ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ ಭುಯಾನ್
ಸಂಭಲ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಮರ 2 ಸಮುದಾಯಗಳ ನಡುವಿನ ಗಲಾಟೆಯಿಂದ ಕೊಲೆ ಬೆದರಿಕೆ
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ