ಇಂತಹ ಕಾಮುಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು !

ಸೀತಾಪುರ (ಉತ್ತರಪ್ರದೇಶ) – ಉತ್ತರಪ್ರದೇಶದ ಸೀತಾಪುರದಲ್ಲಿ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ 5 ಮುಸಲ್ಮಾನ ಯುವಕರು ಸಾಮೂಹಿಕ ಬಲಾತ್ಕಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಐವರೂ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಮೇಲೆ ‘ಪೋಕ್ಸೊ’ ಮತ್ತು ‘ರಾಸುಕಾ’ ಕಾನೂನಿನ ಅಡಿಯಲ್ಲಿ ಕ್ರಮಕೈಗೊಳ್ಳಲಾಗಿದೆ.
ಈ ಘಟನೆ ಸೀತಾಪುರದ ರಾಮಕೋಟನಲ್ಲಿ ನಡೆದಿದೆ. ಸಂತ್ರಸ್ತೆಯ ಸಹೋದರನು ಸಾಮೂಹಿಕ ಬಲಾತ್ಕಾರದ ಪ್ರಕರಣದಲ್ಲಿ ಪೊಲೀಸರಲ್ಲಿ ದೂರು ದಾಖಲಿಸಿದ್ದಾನೆ. ಈ ದೂರಿನಲ್ಲಿ, ಜೂನ 4 ರಂದು ನನ್ನ 15 ವರ್ಷದ ಸಹೋದರಿ ಶೌಚಾಲಯಕ್ಕಾಗಿ ಮನೆಯಿಂದ ಹೊರಗೆ ಹೋಗಿದ್ದರು. ಆ ಸಮಯದಲ್ಲಿ ರಿಜ್ವಾನ ಮತ್ತು ಟೇಲರ ಹೆಸರಿನ ಮುಸಲ್ಮಾನ ಯುವಕರು ತನ್ನ ಇತರ ಮೂವರು ಮುಸಲ್ಮಾನ ಮಿತ್ರರೊಂದಿಗೆ ಅವಳನ್ನು ಸುತ್ತುವರಿದರು. ಐವರಲ್ಲಿ ಮೂವರು ಅವಳ ಕೈ-ಕಾಲು ಹಿಡಿದರು. ತದನಂತರ ಅವರು ಅವಳ ಮೇಲೆ ಒಬ್ಬರಂತೆ ಒಬ್ಬರು ಬಲಾತ್ಕಾರ ಮಾಡಿದರು !’ ಎಂದು ಹೇಳಿದ್ದಾನೆ.
ಈ ಘಟನೆಯ ಮಾಹಿತಿ ಸಿಗುತ್ತಲೇ ಸ್ಥಳೀಯ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಈ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ಹಿಂದೂ ಸಂಘಟನೆಗಳು ಕೋರಿವೆ.
BIG: Five Rape Jihadis gang-raped a minor Hindu girl in Sitapur’s Sahasapur village, Uttar Pradesh. They dragged the girl into a field and raped her. The girl’s condition is critical, and police forces from several stations are trying to maintain peace. pic.twitter.com/3lH0NMrN8t
— Treeni (@_treeni) June 4, 2023
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ