
ಇಂಫಾಳ (ಮಣಿಪುರ) – ಇಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರದ ನಂತರ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಇದುವರೆಗೆ ಒಟ್ಟು ೯೦೦ ಶಸ್ತ್ರಾಸ್ತ್ರಗಳು ಮತ್ತು ೧೧ ಸಾವಿರದ ೫೧೮ ನಾಡು ಬಾಂಬ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಳ್ಳಲಾದ ಹೆಚ್ಚಿನ ಶಸ್ತ್ರಾಸ್ತ್ರಗಳು ಸ್ವಯಂಚಾಲಿತವಾಗಿವೆ. ಅದರೊಂದಿಗೆ ಕೆಲವು ಮೋರ್ಟಾರ ಮತ್ತು ಹ್ಯಾಂಡ್ ಗ್ರೆನೆಡ್ ಗಳು ವಶಪಡಿಸಿಕೊಳ್ಳಲಾಗಿದೆ.
Security forces recover large quantity of weapons in violence-hit #Manipur | @Suryavachan https://t.co/USDGlWdA5a
— IndiaToday (@IndiaToday) June 3, 2023
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!