ಆರೋಪಿಗಳ ವಿರುದ್ಧ ಕಠಿಣ ಕ್ರಮ ಕ್ಕೆಗೊಳ್ಳಲು ಹಿಂದೂ ಮಹಾಸಭೆಯ ಆಗ್ರಹ

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಇಲ್ಲಿನ ಇಂದಿರಾನಗರ ಮುಸಲ್ಮಾನ ಬಹುಸಂಖ್ಯಾತ ಪ್ರದೇಶದಲ್ಲಿ ಅಪ್ರಾಪ್ತ ಹುಡುಗನೊಬ್ಬ ೧೪ ವರ್ಷದ ಬಾಲಕಿಯ ಮನೆಗೆ ನುಗ್ಗಿ ಅತ್ಯಾಚಾರ ಮಾಡಿ ಕೊಂದಿದ್ದಾನೆ. ಪೊಲೀಸರು ಅತ್ಯಾಚಾರಿ ಹುಡುಗನನ್ನು ಬಂಧಿಸಿದ್ದಾರೆ. ಈ ಪ್ರಕರಣದ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಮಹಾಸಭೆಯು ಆಗ್ರಹಿಸಿದೆ. ಹುಡುಗಿಯ ಚಿಕ್ಕಪ್ಪನು, ಈ ಪ್ರದೇಶದಲ್ಲಿ ಮುಸ್ಲಿಮರ ಪ್ರಾಬಲ್ಯವಿದ್ದು, ಈ ಪ್ರದೇಶದಲ್ಲಿ ಮತಾಂಧ ಮುಸಲ್ಮಾನ ಗೂಂಡಾಗಳು ಗೂಂಡಾಗಿರಿ ಮಾಡುತ್ತಿರುತ್ತರೆ ಎಂದು ಹೇಳಿದ್ದಾರೆ.
ಸಂಪಾದಕರ ನಿಲುವು‘ಅತ್ಯಾಚಾರ ಮಾಡುವವರನ್ನು ಅಪ್ರಾಪ್ತರೆಂದು ಹೇಳಬೇಕೇಂಬುದೇ ಪ್ರಶ್ನೆ ನಿರ್ಮಾಣವಾಗಿದೆ. ಸರಕಾರ ಇದರತ್ತ ಗಮನಹರಿಸಿ ಇಂತವರಿಗೆ ಕಠಿಣ ಶಿಕ್ಷೆಯಾಗುವಂತೆ ಪ್ರಯತ್ನಿಸಬೇಕು, ಎಂಬುದು ಜನರ ಅನಿಸಿಕೆ ! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed