Watch live ! – ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ಆಯೋಜನೆ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ..

ಈ ಅಧಿವೇಶನವು ಜೂನ್ 16 ರಿಂದ 22ರ ಕಾಲಾವಧಿಯಲ್ಲಿ ನಡೆಯಲಿದ್ದು, ಇದರಲ್ಲಿ ರಾಜ್ಯದ 250 ಕ್ಕೂ ಅಧಿಕ ಸಂಘಟನೆಗಳ ಪ್ರಮುಖರು, ಅಮೇರಿಕಾ, ಬಾಂಗ್ಲಾದೇಶ, ನೇಪಾಳ, ಇಂಗ್ಲೆಂಡ್ ಸಿಂಗಾಪುರ್ ಸೇರಿದಂತೆ ಅನೇಕ ರಾಷ್ಟ್ರಗಳಲ್ಲಿ ಹಿಂದುತ್ವಕ್ಕಾಗಿ ಕಾರ್ಯ ಮಾಡುವ ಹಿಂದುತ್ವನಿಷ್ಠರು ಉಪಸ್ಥಿತರಿರಲಿದ್ದಾರೆ.

🎥 ಸಂಪೂರ್ಣ ಮಾಹಿತಿಗಾಗಿ ಪತ್ರಿಕಾ ಗೋಷ್ಠಿಯ ಲೈವ್ ವೀಕ್ಷಿಸಿ : https://fb.watch/l2zf_HHNj2/

ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಹಿಂದೂ ಜನಜಾಗೃತಿ ಸಮಿತಿ