
ಬೆಂಗಳೂರು – ರಾಜ್ಯದಲ್ಲಿ ಭಾಜಪ ಸರಕಾರವಿದ್ದಾಗ ರಾ.ಸ್ವ.ಸಂಘ ಮತ್ತು ಅದಕ್ಕೆ ಸಂಬಂದಿಸಿದ ಇತರೆ ಸಂಘಟನೆಗಳಿಗೆ ಮಂಜೂರಾದ ನೂರಾರು ಎಕರೆ ಸರಕಾರಿ ಭೂಮಿಯನ್ನು ಪರಿಶೀಲಿಸಲಾಗುವುದು, ಎಂದು ರಾಜ್ಯದ ಕಾಂಗ್ರೆಸ್ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು, ಹಾಗೆಯೇ ಭಾಜಪಾ ಸರಕಾರದ ಅವಧಿಯಲ್ಲಿನ ಕೆಲವು ಟೆಂಡರ್ಗಳನ್ನು ಸಹ ರದ್ದುಪಡಿಸಲಾಗಿದೆ ಎಂದು ಹೇಳಿದರು.
#RSS : ʼಆರ್ಎಸ್ಎಸ್ʼಗೆ ನೀಡಿದ್ದ ಭೂಮಿ ಹಿಂಪಡೆಯಲಿದೆಯೇ ಸರ್ಕಾರ?: ಮಾಹಿತಿ ಕೇಳಿದ ಸಿಎಂ ಸಿದ್ದರಾಮಯ್ಯ https://t.co/m0d2kPSXl6 #RashtriyaSwayamsevakSangh #bjpkarnataka
— Vistara News (@VistaraNews) June 9, 2023
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!