ಹಿಂದೂಗಳು ಪ್ರತಿಭಟಿಸಿದ ನಂತರ ಕ್ರಮ !

ಲಖಿಂಪುರ (ಆಸ್ಸಾಂ) – ಹಿಂದೂಗಳ ಆರಾಧ್ಯ ದೈವ ಪ್ರಭು ಶ್ರೀರಾಮನನ್ನು ಭಯೋತ್ಪಾದಕ ಎಂದು ಹೇಳುವ ಮತ್ತು ಅವರಿಗೆ ಅವಾಚ್ಯ ಶಬ್ದ ಬಳಿಸಿದ ಪೋಸ್ಟಗಳನ್ನು ಇನ್ಸ್ಟಾಗ್ರಾಮ್ ಮೂಲಕ ಪ್ರಸಾರ ಮಾಡಿದ್ದ ಮತಾಂಧ ಮುಸಲ್ಮಾನ ಸಿರಾಜುಲ್ ಫರ್ಹಾದ್ನನ್ನು ಬಂಧಿಸಲಾಗಿದೆ. ಹಿಂದೂಗಳು ಸಾಮಾಜಿಕ ಜಾಲತಾಣಗಳ ಮೂಲಕ ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜೂನ್ ೧೦ ರಂದು ಆತನನ್ನು ಬಂಧಿಸಲಾಯಿತು.
इंस्टाग्राम पर भगवान राम को ‘आतंकी’ बता कर गाली देता था सिराजुल फरहाद, मजाक वाली इमोजी भी लगाता था: अब धराया, बायो में लिखा था – मुस्लिम होने पर गर्व#Assam #Instagramhttps://t.co/5Fn0uXg8ip
— ऑपइंडिया (@OpIndia_in) June 11, 2023
ಸಂಪಾದಕರ ನಿಲುವುಹಿಂದೂಗಳು ಪ್ರತಿಭಟಿಸದಿದ್ದರೆ ಕ್ರಮ ಕೈಗೊಳ್ಳುತ್ತಿರಲಿಲ್ಲವೇ? ಪೊಲೀಸರು ಇಂತಹವರ ವಿರುದ್ಧ ತಾವಾಗಿಯೇ ಏಕೆ ಕ್ರಮ ಕೈಗೊಳ್ಳುವುದಿಲ್ಲ ? |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!