ಸೀತಾಪುರ (ಉತ್ತರಪ್ರದೇಶ) ಇಲ್ಲಿಯ ಕರಸಾ ಗ್ರಾಮದಲ್ಲಿನ ಘಟನೆ

ಸೀತಾಪುರ (ಉತ್ತರಪ್ರದೇಶ) – ಇಲ್ಲಿಯ ಕರಸಾ ಗ್ರಾಮದ ಶಿವದೇವಸ್ಥಾನದಲ್ಲಿ ನುಗ್ಗಿ ಶ್ರೀರಾಮಚರಿತಮಾನಸ ಮತ್ತು ದೇವತೆಗಳ ಮೂರ್ತಿಯ ಮೇಲಿನ ವಸ್ತ್ರಯನ್ನು ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಫೀನ ಹೆಸರಿನ ವ್ಯಕ್ತಿಯನ್ನು ಬಂಧಿಸಿದ್ದಾರೆ. ಹಿಂದೂ ಸಂಘಟನೆಗಳು, ನಫೀಸ ಮಾಧ್ಯಮವಾಗಿದ್ದು ಆತನಿಂದ ಇತರೆ ಯಾರಾದರೂ ಈ ಕೃತ್ಯವನ್ನು ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಸಂಪಾದಕರ ನಿಲುವುಇಂತಹವರಿಗೆ ಕಠಿಣ ಶಿಕ್ಷೆಯಾಗದೇ ಇದ್ದರಿಂದ ಇಂತಹ ಘಟನೆಗಳನ್ನು ನಿರಂತರವಾಗಿ ನಡೆಯುತ್ತಿವೆ. ಈ ವಿಷಯದಲ್ಲಿ ಜಾತ್ಯತೀತವಾದಿ, ಪ್ರಗತಿ(ಅಧೋ)ಪರರು ಮೌನವಹಿಸುತ್ತಾರೆ ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಿರಿ ! |
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ
ನಿಮ್ಮಿಂದಾಗಿ ದೇಶದ ಅಪಕೀರ್ತಿಯಾಯಿತು, ಕೋಟ್ಯಂತರ ರೂಪಾಯಿ ನಷ್ಟವಾಯಿತು !
ಕಾಕ್ರೋಚ್ ಜನತಾ ಪಕ್ಷ ವಿದೇಶಿ ಶಕ್ತಿಗಳ ಬೆಂಬಲವಿರುವ ವ್ಯವಸ್ಥೆ !
‘ಮೋದಿ ಸರಕಾರವು ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ‘ರಾಷ್ಟ್ರದ ಶತ್ರುಗಳು’ ಎಂದು ಪರಿಗಣಿಸುತ್ತದೆ!’(ಅಂತೆ)
ಕಾಕ್ರೋಚ್ ಜನತಾ ಪಕ್ಷದ ಹೋರಾಟ ಮುಕ್ತಾಯ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಕೊನೆಗೂ ರಾಜೀನಾಮೆ !