ಸರಕಾರಿ ಮಹಿಳಾ ಪೊಲೀಸ್ ಅಧಿಕಾರಿಯ ಲೈಂಗಿಕ ಶೋಷಣೆ ಮಾಡಿದ ಪ್ರಕರಣ

ಚೆನ್ನೈ (ತಮಿಳುನಾಡು) – ಸರಕಾರಿ ಮಹಿಳಾ ಪೊಲೀಸ ಅಧಿಕಾರಿಯ ಲೈಂಗಿಕ ಶೋಷಣೆ ಮಾಡಿದ ಪ್ರಕರಣದಲ್ಲಿ ತಮಿಳುನಾಡಿನ ಮಾಜಿ ಪೊಲೀಸ ಮಹಾಸಂಚಾಲಕ ರಾಜೇಶ ದಾಸ ಇವರಿಗೆ ನ್ಯಾಯಾಲಯದಿಂದ ೩ ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಫೆಬ್ರುವರಿ ೨೦೨೧ ರಲ್ಲಿ ಈ ಮಹಿಳಾ ಅಧಿಕಾರಿ ದೂರು ದಾಖಲಿಸಿದ್ದರು. ಅದರ ನಂತರ ಸರಕಾರದಿಂದ ರಾಜೇಶ ದಾಸ ಇವರನ್ನು ಅಮಾನತುಗೊಳಿಸಿ ವಿಚಾರಣೆಗಾಗಿ ಸಮಿತಿ ಸ್ಥಾಪನೆ ಮಾಡಿತ್ತು.
#TamilNadu | Suspended Special DGP Rajesh Das convicted and sentenced to three years imprisonment by Chief Judicial Magistrate, Villupuram for sexually harassing a woman IPS officer two years ago.
🛰️ Catch the day’s latest news and updates ➠ https://t.co/NTJpHT2LHs pic.twitter.com/G4a6z85pme— Economic Times (@EconomicTimes) June 16, 2023
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
ಚುಡಾಯಿಸುವುದನ್ನು ವಿರೋಧಿಸಿದ ಅಪ್ರಾಪ್ತ ಹಿಂದೂ ಹುಡುಗಿಯನ್ನು ನಾಲ್ಕನೇ ಮಹಡಿಯಿಂದ ಕೆಳಗೆ ತಳ್ಳಿದ ಶಹನವಾಜ: ಹುಡುಗಿಯ ಸಾವು : Gaziyabaad Shahnawaz Murders
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ