
ಹಲ್ಡ್ವಾನಿ (ಉತ್ತರಾಖಂಡ) – ಇಲ್ಲಿಯ ಗೋವಿನ ಮೇಲೆ ಬಲಾತ್ಕಾರ ಮಾಡಿರುವ ಮುಸಲ್ಮಾನ ಯುವಕನನ್ನು ಸ್ಥಳೀಯರು ಥಳಿಸಿದ್ದಾರೆ ಮತ್ತು ಅವನನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ. ಅವನ ಹೆಸರು ಹಾಫಿಜ್ ಎಂದಿದ್ದು ಆತ ಮೂಲತಃ ಉತ್ತರ ಪ್ರದೇಶದ ರಾಮಪುರದವನಾಗಿದ್ದಾನೆ. ಅವನು ಮುಂಗೈಯಲ್ಲಿ ಕೆಂಪು ದಾರ ಕಟ್ಟಿದ್ದನು .
ಸಂಪಾದಕೀಯ ನಿಲುವುಇಂತಹ ವಿಕೃತ ವಾಸನಾಂಧರಿಗೆ ಕಠಿಣ ಶಿಕ್ಷೆ ಆಗದೇ ಇರುವುದರಿಂದ ಇಂತಹ ಘಟನೆಗಳು ಘಟಿಸುತ್ತವೆ. ಇದರ ವಿರುದ್ಧ ಕಠಿಣ ಕಾನೂನು ರೂಪಿಸುವ ಅವಶ್ಯಕತೆ ಇದೆ ! |
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ