

ವೈಶ್ವಿಕ ಹಿಂದು ರಾಷ್ಟ್ರ ಮಹೋತ್ಸವದ ಸ್ಥಳದಲ್ಲಿ ‘ಹಿಂದು ರಾಷ್ಟ್ರದಿಂದ ಹಿಂದು ವಿಶ್ವದವರೆಗೆ’ ಈ ಪರಿಕಲ್ಪನೆಯನ್ನು ಆಧರಿಸಿದ ‘ಫೋಟೊ ಪಾಯಿಂಟ್’ (ಛಾಯಾಗ್ರಹಣಕ್ಕಾಗಿ ವಿಶೇಷ ಕೊಠಡಿ)ಅನ್ನು ಏರ್ಪಡಿಸಲಾಗಿತ್ತು. ಈ ಸ್ಥಳದಲ್ಲಿ ಅನೇಕ ಹಿಂದುತ್ವನಿಷ್ಠರು ‘ಜಯತು ಜಯತು ಹಿಂದುರಾಷ್ಟ್ರಮ್’ ಎಂದು ಜಯಘೋಷ ಮಾಡುತ್ತಾ ಉತ್ಸಾಹದಿಂದ ಛಾಯಾತ್ರಗಳನ್ನು ತೆಗೆದರು !
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram