ಮುಸಲ್ಮಾನ ವ್ಯಕ್ತಿಗೆ ಬಂಧನ

ದಕ್ಷಿಣ ೨೪ ಪರಗನಾ (ಬಂಗಾಳ) – ಮಾಲಾದಾ ಜಿಲ್ಲೆಯ ಕಾಲಿಯಾಚಕ್ನ ಇಲ್ಲಿನ ಭಾಂಗಾರ್ದಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ‘ಇಂಡಿಯನ್ ಸೆಕ್ಯುಲರ್ ಫ್ರಂಟ್’ ಕಾರ್ಯಕರ್ತರ ನಡುವೆ ನಡೆದ ಹೊಡೆದಾಟದಲ್ಲಿ ತೃಣಮೂಲ ಕಾಂಗ್ರೆಸಿನ ಕಾರ್ಯಕರ್ತ ಸಾವನ್ನಪ್ಪಿದ್ದಾನೆ. ಅವನ ಹೆಸರು ಮುಸ್ತಫಾ ಶೇಖ್ ಎಂದಾಗಿದೆ. ಆತನನ್ನು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಕೊಂದಿರುವುದಾಗಿ ಶೇಖ್ನ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕೊಲೆಗೆ ಸಂಬಂಧಿಸಿದಂತೆ ಅಬ್ದುಲ್ ಮನ್ನಾನನ್ನು ಬಂಧಿಸಲಾಗಿದೆ.
West Bengal: TMC leader Mustafa Sheikh killed in Malda by former TMC workers who recently joined Congress for not getting tickets, one Abdul Mannan arrestedhttps://t.co/UyWyY4gTUc
— OpIndia.com (@OpIndia_com) June 18, 2023
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ