
ಒಟಾವಾ (ಕೆನಡಾ) – ‘ಖಲಿಸ್ತಾನ್ ಟೈಗರ್ ಫೋರ್ಸ್’ ಈ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್ ಈತನನ್ನು ಕೆನಡಾದ ಗುರುದ್ವಾರದ ಬಳಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ನಿಜ್ಜರ್ ಕೆನಡಾದಲ್ಲಿದ್ದು ದೀರ್ಘಕಾಲ ಪಂಜಾಬ್‌ನಲ್ಲಿದ್ದ ಖಲಿಸ್ತಾನಿ ಭಯೋತ್ಪಾದನೆಗೆ ಸೊಪ್ಪು ಹಾಕುತ್ತಿದ್ದ. ನಿಜ್ಜಾರ್ ಇಲ್ಲಿನ ಗುರುದ್ವಾರದ ಮುಖ್ಯಸ್ಥನಾಗಿದ್ದನು. ಈತ ಖಲಿಸ್ತಾನಿ ಭಯೋತ್ಪಾದಕ ಸಂಘಟನೆ ‘ಸಿಖ್ಸ್ ಫಾರ್ ಜಸ್ಟಿಸ್’ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುಗೆ ಆಪ್ತನಾಗಿದ್ದ. ೨೦೨೦ ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ಗೃಹ ಸಚಿವಾಲಯವು ನಿಜ್ಜರನನ್ನು ಭಯೋತ್ಪಾದಕ ಎಂದು ಘೋಷಿಸಿತ್ತು. ಇದಾದ ಬಳಿಕ ಜಲಂಧರ್‌ನ ಭರಸಿಂಗ್ ಪುರಾ ಗ್ರಾಮದಲ್ಲಿರುವ ನಿಜ್ಜರ್‌ನ ಆಸ್ತಿಯನ್ನೂ ವಶಪಡಿಸಿಕೊಳ್ಳಲಾಗಿದೆ. ನಿಜ್ಜರನು ಈ ಗ್ರಾಮದ ಅರ್ಚಕನನ್ನು ಕೊಂದಿದ್ದನು. ಎನ್.ಐ.ಎ.ಯು ನಿಜ್ಜರ್‌ಗೆ ೧೦ ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.
कनाडा में मारा गया खालिस्तानी आतंकी हरदीप सिंह निज्जर… इससे पहले लंदन में हुई थी खालिस्तानी अवतार की मौतhttps://t.co/Sqok4PsUTQ
— Sudarshan News (@SudarshanNewsTV) June 19, 2023
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation