
ಮುಂಬಯಿ – ಆದಿಪುರುಷ ಚಲನಚಿತ್ರದಲ್ಲಿನ ಸಂವಾದ ಬದಲಾಯಿಸುವುದಾಗಿ ಲೇಖಕ ಮತ್ತು ನಿರ್ದೇಶಕರು ಆಶ್ವಾಸನೆ ನೀಡಿದ್ದಾರೆ . ಕೇಂದ್ರ ಚಲನಚಿತ್ರ ನಿರೀಕ್ಷಣಾ ಮಂಡಳಿ ಚಲನಚಿತ್ರಕ್ಕೆ ಪ್ರಮಾಣ ಪತ್ರ ನೀಡಿದೆ. ಜನರ ಭಾವನೆ ನೋಯಿಸುವ ಅಧಿಕಾರ ಯಾರಿಗೂ ಇಲ್ಲ, ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ ಠಾಕೂರ್ ಇವರು ಪತ್ರಕರ್ತರ ಜೊತೆಗೆ ಮಾತನಾಡುವಾಗ ಪ್ರತಿಕ್ರಿಯೆ ನೀಡಿದರು.
Will not allow anyone’s religious sentiments to be hurt: IB minister Anurag Thakur assures to oversee revision of dialogues of Adipurushhttps://t.co/sXQR7ALQE0
— OpIndia.com (@OpIndia_com) June 19, 2023
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!