
ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಡೆದ ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ 6ನೇ ದಿನದಂದು ನರವೀರ ತಾನಾಜಿ ಮಾಲುಸರೆಯವರ 13ನೇ ವಂಶಸ್ಥರಾದ ಸುಭೇದರ್ ಶ್ರೀ. ಕುನಾಲ್ ಮಾಲುಸರೆ ಅವರನ್ನು ಹಿಂದೂ ಜನಜಾಗೃತಿ ಸಮಿತಿಯ ಮಹಾರಾಷ್ಟ್ರ ಮತ್ತು ಛತ್ತೀಸ್ಗಢ ರಾಜ್ಯ ಸಂಘಟಕ ಶ್ರೀ. ಸುನಿಲ್ ಘನವಟ ಇವರು ಸತ್ಕಾರ ಮಾಡಿದರು, ಅದೇ ರೀತಿ ‘ಗಡ್-ದುರ್ಗ ಸಂರಕ್ಷಣಾ ಮೋರ್ಚಾ’ ಮತ್ತು ಮುಂಬರುವ ಚಿತ್ರ ‘ಸುಭೇದಾರ್’ ವೀಡಿಯೊಗಳನ್ನು ಸಹ ಪ್ರದರ್ಶಿಸಲಾಯಿತು.
ಯುದ್ಧದಲ್ಲಿ ಅಮೆರಿಕಾವನ್ನು ಬೆಂಬಲಿಸುವ ‘ನಾಟೋ’ ಸದಸ್ಯ ದೇಶಗಳನ್ನು ಹೊಣೆಗಾರರನ್ನಾಗಿ ಮಾಡಬೇಕು ! – ಇರಾನ
ಪಾಕಿಸ್ತಾನವು 1971 ರಲ್ಲಿ ಭಾರತದಿಂದ ಅನುಭವಿಸಿದ ಸೋಲನ್ನು ನೆನಪಿಸಿಕೊಳ್ಳಲಿ !
ಕೆನಡಾದಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ. ೬೦ ರಷ್ಟು ಕುಸಿತ!
‘ಭಾರತವು ಔಷಧಗಳ ಪೆಟ್ಟಿಗೆಯಲ್ಲಿ ಅಫ್ಘಾನಿಸ್ತಾನಕ್ಕೆ ಡ್ರೋನ್ಗಳನ್ನು ಕಳುಹಿಸಿದೆ!’(ಯಂತೆ)
ವೆನೆಜುವೆಲಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 235 ಮಂದಿ ಸಾವು!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!