ಉತ್ತರಾಖಂಡದಲ್ಲಿ ಲವ್ ಜಿಹಾದ್ !

ಗಡವಾಲ (ಉತ್ತರಾಖಂಡ) – ಇಲ್ಲಿಯ ಮುಜೀಬ್ ಖಾನ್ ಎಂಬ ಯುವಕನು ಒಬ್ಬ ಹಿಂದೂ ಯುವತಿಯನ್ನು ಪ್ರೇಮದ ಜಾಲಕ್ಕೆ ಸಿಲುಕಿಸಿ ಕರೆದುಕೊಂಡು ಹೋಗಿರುವ ಘಟನೆ ನಡೆದಿದೆ. ಇದರಿಂದ ಇಲ್ಲಿಯ ಹಿಂದೂಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಪೊಲೀಸ ಠಾಣೆಗೆ ಹೋಗಿ ವಿರೋಧಿಸಿದ್ದಾರೆ. ಈ ರೀತಿಯ ಘಟನೆಗಳನ್ನು ಸಹಿಸಲಾಗುವುದಿಲ್ಲ, ಪೊಲೀಸರು ಇಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದರ ನಂತರ ಪೊಲೀಸರು ಮುಜೀಬ್ ಖಾನ ಮತ್ತು ಅವನ ತಂದೆ ಬಾಬು ಖಾನ ಇವರನ್ನು ಉತ್ತರಪ್ರದೇಶದ ಬದಾಯುದಿಂದ ಬಂಧಿಸಿದ್ದಾರೆ.
हिजाब पहनो-नमाज पढ़ो, दलित लड़की पर धर्म बदल निकाह का दबाव: बाप-बेटे के लव जिहाद से अब उत्तराखंड का श्रीनगर उबला#Uttarakhand https://t.co/7CK0FWrbij
— ऑपइंडिया (@OpIndia_in) June 22, 2023
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ