
ನಾಟೆ (ರತ್ನಾಗಿರಿ ಜಿಲ್ಲೆ), ೧೭ ಜೂನ್ (ವಾರ್ತೆಗಳು.) – ಸತತವಾಗಿ ಈಶ್ವರನ ಅನುಸಂಧಾನದಲ್ಲಿ ಇರುವ ಸನಾತನದ ೫೫ ನೇ ಸಂತರಾದ ಪೂ. (ಶ್ರೀಮತಿ) ಸುಶೀಲಾ ವಿಷ್ಣು ಶಹಾಣೆ (ವಯಸ್ಸು ೯೮ ವರ್ಷ) ಇವರು ಜೂನ್ ೧೬ ರಂದು ರಾತ್ರಿ ೧೧ ಗಂಟೆಗೆ ತಮ್ಮ ಮನೆಯಲ್ಲಿ ದೇಹತ್ಯಾಗ ಮಾಡಿದರು. ಅವರಿಗೆ ಕಳೆದ ಕೆಲವು ದಿನಗಳಿಂದ ಅನಾರೋಗ್ಯವಿತ್ತು. ಪೂ. ಶಹಾಣೆ ಅಜ್ಜಿಯವರು ೧೯೯೯ ರಿಂದ ಸನಾತನ ಸಂಸ್ಥೆಯ ಮಾರ್ಗದರ್ಶನಕ್ಕನುಸಾರ ಸಾಧನೆಯನ್ನು ಮಾಡುತ್ತಿದ್ದರು. ಪೂ. ಶಹಾಣೆಅಜ್ಜಿಯವರು ೮ ಡಿಸೆಂಬರ ೨೦೧೫ ರಂದು ವ್ಯಷ್ಟಿ ಸಂತಪದವಿಯನ್ನು ಪ್ರಾಪ್ತ ಮಾಡಿಕೊಂಡರು. ಜೂನ್ ೧೭ ರಂದು ಬೆಳಗ್ಗೆ ೧೧ ಗಂಟೆಗೆ ನಾಟೆಯಲ್ಲಿನ ಸ್ಮಶಾನಭೂಮಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ಮಾಡಲಾಯಿತು.
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !