
ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ‘ಶ್ರೀ ಗುರು ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಯವರು ಜ್ಞಾನಶಕ್ತಿಯ ಮೂಲಕ ಹಿಂದು ರಾಷ್ಟ್ರದ ಸ್ಥಾಪನೆಯ ದೃಷ್ಟಿಯನ್ನು ನೀಡಿದ್ದಾರೆ. ಈ ಹಿಂದೂ ರಾಷ್ಟ್ರದ ಸ್ಥಾಪನೆ, ಎಂದರೆ ಅಧ್ಯಾತ್ಮವನ್ನು ಆಧರಿಸಿದ ರಾಷ್ಟ್ರರಚನೆ (ಧರ್ಮಸಂಸ್ಥಾಪನೆ)ಯಾಗಿದೆ. ಕೇವಲ ಅವತಾರಗಳೇ ಇಂತಹ ಕಾರ್ಯವನ್ನು ಮಾಡಬಹುದು ! ಇಂದು ಎಲ್ಲೆಡೆ ಹಿಂದೂ ರಾಷ್ಟ್ರದ ಚರ್ಚೆ ಆಗುವುದು, ಕೇವಲ ಶ್ರೀ ಗುರುಗಳ ಜ್ಞಾನಶಕ್ತಿಯ ಫಲವಾಗಿದೆ. ಈಗ ಹಿಂದು ರಾಷ್ಟ್ರ ಸ್ಥಾಪನೆಯ ಕಾಲವು ಸಮೀಪಿಸಿದೆ; ಆದರೆ ಭವಿಷ್ಯದಲ್ಲಿ ಸಂಪೂರ್ಣ ರಾಷ್ಟ್ರರಚನೆಯು ಅಧ್ಯಾತ್ಮದ ಮೇಲೆ ಆಧಾರಿತವಾಗಲು ಇಂದಿನಿಂದ ಕೃತಿ ಮಾಡುವುದು, ಇದು ಧರ್ಮಸಂಸ್ಥಾಪನೆಯ ಕಾರ್ಯವಾಗಿದೆ. ಶ್ರೀ ಗುರುಗಳ ಈ ಐತಿಹಾಸಿಕ ಧರ್ಮಸಂಸ್ಥಾಪನೆಯ ಕಾರ್ಯದಲ್ಲಿ ಜವಾಬ್ದಾರಿಯನ್ನು ವಹಿಸಿ ಕೊಂಡು ಸೇವೆಯನ್ನು ಮಾಡಿರಿ ! – ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ, ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಲ್ಲಿ ಒಬ್ಬರು, ಸನಾತನ ಸಂಸ್ಥೆ (೧೪.೪.೨೦೨೩)
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !