ಜುಲೈ ೩ ರಂದು ಗುರುಪೂರ್ಣಿಮೆ ಇದೆ. ಗುರುಗಳ ಬಗ್ಗೆ ಕೃತಜ್ಞತೆ ವ್ಯಕ್ತಪಡಿಸುವ ಈ ದಿನ ಗುರುಗಳ ಕೃಪಾಶೀರ್ವಾದ ಮತ್ತು ಅವರಿಂದ ಪ್ರಕ್ಷೇಪಿತವಾಗುವ ಶಬ್ದಾತೀತ ಜ್ಞಾನವು ಎಂದಿಗಿಂತ ಸಾವಿರಪಟ್ಟು ಹೆಚ್ಚು ಕಾರ್ಯ ನಿರತವಿರುತ್ತದೆ. ಈ ನಿಮಿತ್ತ ಗುರುಸೇವೆ ಮತ್ತು ಧನದ ತ್ಯಾಗ ಮಾಡುವವರಿಗೆ ಗುರುತತ್ತ್ವದ ಲಾಭ ಸಾವಿರ ಪಟ್ಟು ಹೆಚ್ಚಾಗುತ್ತದೆ. ಪ್ರಸ್ತುತ ಧರ್ಮಗ್ಲಾನಿಯ ಕಾಲವಿರುವುದರಿಂದ, ‘ಧರ್ಮಪ್ರಸಾರದ ಕಾರ್ಯ ಮಾಡುವುದು ಅತ್ಯುತ್ತಮ ಅರ್ಪಣೆಯಾಗಿದೆ. ಆದ್ದರಿಂದ, ಧರ್ಮಪ್ರಸಾರದ ಕಾರ್ಯ ಮಾಡುವ ಸಂತರು, ಸಂಸ್ಥೆಗಳು ಅಥವಾ ಸಂಘಟನೆಗಳ ಕಾರ್ಯಕ್ಕೆ ಧನದ ದಾನವನ್ನು ಮಾಡುವುದು ಕಾಲಾನುಸಾರ ಆವಶ್ಯಕವಾಗಿದೆ. ಹಿಂದೂ ಜನಜಾಗೃತಿ ಸಮಿತಿಯು ಸಮಾಜ, ರಾಷ್ಟ್ರ ಮತ್ತು ಧರ್ಮದ ಕಲ್ಯಾಣಕ್ಕಾಗಿ ನಿರಂತರ ಕಾರ್ಯವನ್ನು ಮಾಡುತ್ತಿದೆ. ಅದರ ಅಂತರ್ಗತ ವ್ಯಕ್ತಿತ್ವ ವಿಕಸನ, ಅಧ್ಯಾತ್ಮ ಮತ್ತು ಧರ್ಮಶಿಕ್ಷಣ ಇತ್ಯಾದಿಗಳ ಕುರಿತು ವ್ಯಾಖ್ಯಾನ ನೀಡುವುದು ಇತ್ಯಾದಿ ಮಾಡುತ್ತಿದೆ. ಆದ್ದರಿಂದ, ಅರ್ಪಣೆದಾರರು ಹಿಂದೂ ಜನಜಾಗೃತಿ ಸಮಿತಿಗೆ ಮಾಡಿದ ಅರ್ಪಣೆಯ ವಿನಿಯೋಗವು ಖಂಡಿತವಾಗಿಯೂ ಧರ್ಮಕಾರ್ಯಕ್ಕಾಗಿಯೇ ಆಗಲಿದೆ. ಗುರುಪೂರ್ಣಿಮೆಗಾಗಿ ಮನೆಯಲ್ಲಿ ಕುಳಿತು ಆನ್‌ಲೈನ್ ಅರ್ಪಣೆ ಮಾಡುವ ಸೌಲಭ್ಯವೂ ಲಭ್ಯವಿದೆ. ಅದಕ್ಕಾಗಿ ಲಿಂಕ್ – www.HinduJagruti.org/donate
ಸನಾತನ ಪ್ರಭಾತ > Post Type > ಸಾಧಕರಿಗೆ ಸೂಚನೆ > ಗುರುಪೂರ್ಣಿಮೆ ನಿಮಿತ್ತ ಗುರುಕಾರ್ಯಕ್ಕಾಗಿ ಅಂದರೆ ಧರ್ಮಕಾರ್ಯಕ್ಕಾಗಿ ಧನ ಅರ್ಪಿಸಿ !
ಗುರುಪೂರ್ಣಿಮೆ ನಿಮಿತ್ತ ಗುರುಕಾರ್ಯಕ್ಕಾಗಿ ಅಂದರೆ ಧರ್ಮಕಾರ್ಯಕ್ಕಾಗಿ ಧನ ಅರ್ಪಿಸಿ !
ಸಂಬಂಧಿತ ಲೇಖನಗಳು
- ಪಿತೃಪಕ್ಷದಲ್ಲಿ ಜಪಿಸಬೇಕಾಗಿರುವಂತಹ ನಾಮಜಪದ ಚೌಕಟ್ಟು !
- ಪರಿಚಿತರಿಗೆ ದಿನದರ್ಶಿಕೆಯ ಮೂಲಕ ತಮ್ಮ ಉದ್ಯಮದ ಮಾಹಿತಿ ನೀಡುವಾಗ ಧರ್ಮಕಾರ್ಯವೂ ಆಗಬೇಕೆಂಬುದಕ್ಕಾಗಿ ತಮ್ಮ ಜಾಹೀರಾತು ಇರುವ ಸನಾತನ ಪಂಚಾಂಗವನ್ನು ಮುದ್ರಿಸಿಕೊಳ್ಳಿ !
- ಮೃತ್ಯು ನಂತರದ ಧಾರ್ಮಿಕ ವಿಧಿಗಳ ಹಿಂದಿನ ಶಾಸ್ತ್ರ ತಿಳಿಸಿ ಹೇಳುವ ಸನಾತನದ ಗ್ರಂಥಮಾಲಿಕೆ
- ನವರಾತ್ರಿ ಹಬ್ಬದ ಸಂದರ್ಭದಲ್ಲಿ ಸನಾತನ ಸಂಸ್ಥೆಯು ಪ್ರಕಾಶಿಸಿರುವ ವಿವಿಧ ಗ್ರಂಥಗಳು, ಕಿರುಗ್ರಂಥಗಳು, ಹಾಗೆಯೇ ದೇವತೆಗಳ ಚಿತ್ರಗಳು ಮತ್ತು ನಾಮಪಟ್ಟಿಗಳನ್ನು ಸಮಾಜದ ವರೆಗೆ ತಲುಪಿಸಲು ಪ್ರಯತ್ನಿಸಿರಿ.
- ನವರಾತ್ರಿಯ ಕಾಲಾವಧಿಯಲ್ಲಿ ನಡೆಯುವ ಧರ್ಮಹಾನಿಯನ್ನು ತಡೆಗಟ್ಟಿ ಮತ್ತು’ಆದರ್ಶ ನವರಾತ್ರ್ಯುತ್ಸವ’ವನ್ನು ಆಚರಿಸಲು ಪ್ರಯತ್ನಿಸಿ ದೇವಿಯ ಕೃಪೆಯನ್ನು ಸಂಪಾದಿಸಿ !
- ಸಾಧಕರೇ, ಅಪಘಾತಗಳಿಂದ ರಕ್ಷಿಸಿಕೊಳ್ಳಲು ಪ್ರತಿದಿನ ನಾಮಜಪಾದಿ ಉಪಾಯ ಮಾಡಿರಿ !