5 ಕಿಲೋಮೀಟರ ವರೆಗೆ ಧ್ವನಿ ಕೇಳಿತು !

ಭಾಗಲ್ಪುರ್ (ಬಿಹಾರ) – ಇಲ್ಲಿನ ಮೊಹಮ್ಮದ್ ಬಹುಲ ಕುರೇಶಿಯ ಮನೆಯಲ್ಲಿ ದೊಡ್ಡ ಸ್ಫೋಟವಾಗಿ ಇಡೀ ಮನೆ ಕುಸಿದಿದೆ. ಇದರಲ್ಲಿ ಖುರೇಷಿಯ ಮಗ ಸಾವನ್ನಪ್ಪಿದ್ದು, 3 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಒಬ್ಬರು ಕುರೇಷಿಯ ಪತ್ನಿ.ಯಾಗಿದ್ದಾರೆ. ಸ್ಫೋಟದ ಸದ್ದು 5 ಕಿಲೋಮೀಟರ್ ವರೆಗೂ ಕೇಳುತ್ತಿತ್ತು. ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಸ್ಫೋಟದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಫೋಟಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕೆಲವರು ಬಾಂಬ್ ಸ್ಫೋಟ ಎಂದು ಹೇಳಿದರೆ, ಇನ್ನು ಕೆಲವರು ಸಿಲಿಂಡರ್ ಎಂದು ಹೇಳುತ್ತಿದ್ದಾರೆ.
Bihar | One dead and three others were injured in a suspicious blast in Bhagalpur’s Babarganj PS area
We got information about a cylinder blast in the evening. FSL, SDRF and fire brigade teams are present at the spot. What caused the blast is being investigated. Debris clearance… pic.twitter.com/irPL2rC26k
— ANI (@ANI) June 24, 2023
ಗಂಗಾ ನದಿಯಲ್ಲಿ ಬಿರಿಯಾನಿ ತಿನ್ನುವುದು ಅಪರಾಧವಲ್ಲ ! – ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ ಭುಯಾನ್
ಸಂಭಲ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಮರ 2 ಸಮುದಾಯಗಳ ನಡುವಿನ ಗಲಾಟೆಯಿಂದ ಕೊಲೆ ಬೆದರಿಕೆ
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ