೨ ಸೈನಿಕರ ಸಹಿತ ೫ ಜನರಿಗೆ ಗಾಯ

ಶಿಲಾಂಗ (ಮೇಘಾಲಯ) – ಮೇಘಾಲಯದ ಪೂರ್ವಕ್ಕೆ ಖಾಸಿ ಹಿಲ್ಸ್ ಜಿಲ್ಲೆಯ ಉಮಸಿಎಮ್ ಗ್ರಾಮದಲ್ಲಿನ ನಾಗರಿಕರು ಗಡಿ ಭದ್ರತಾ ಪಡೆಯ ಠಾಣೆಯ ಮೇಲೆ ದಾಳಿ ನಡೆಸಿದ್ದಾರೆ. ಇದರಲ್ಲಿ ೨ ಸೈನಿಕರ ಜೊತೆಗೆ ೫ ಜನರು ಗಾಯಗೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಗಡಿ ಭದ್ರತಾ ಪಡೆಯಿಂದ ಕೆಲವು ಕಳ್ಳ ಸಾಗಾಣಿಕೆದಾರರನ್ನು ಬಂಧಿಸಿದ್ದರು. ಆದ್ದರಿಂದ ಈ ದಾಳಿ ನಡೆದಿದೆ ಎಂದು ಸೈನಿಕರ ಹೇಳಿಕೆಯಾಗಿದೆ.
Mob attacks #BSF outpost in #Meghalaya‘s East #KhasiHills, 5 injured: Officials https://t.co/iSxLtaaX0v
— The Tribune (@thetribunechd) June 26, 2023
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ