
ನವದೆಹಲಿ – ಇಲ್ಲಿಯ ಅಕ್ಷರಧಾಮ ಮಂದಿರದ ಬಳಿ ಹಾರಾಡುತ್ತಿದ್ದ ಡ್ರೋನ್ಅನ್ನು ಪೊಲೀಸರು ವಶಪಡಿಸಿ ಅದನ್ನು ಹಾರಾಡಿಸುತ್ತಿದ್ದ ಬಾಂಗ್ಲಾದೇಶಿ ಮಹಿಳೆಯ ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಕ್ಷರಧಾಮ ಮಂದಿರದ ಬಳಿ ಡ್ರೋನ್ ಹಾರಿಸುತ್ತಿರುವ ಮಾಹಿತಿ ಸಿಗುತ್ತಲೇ ಪೊಲೀಸರ ಒಂದು ತಂಡ ಘಟನಾಸ್ಥಳಕ್ಕೆ ತಲುಪಿತು. ಅಲ್ಲಿ ಮೊಮೋ ಮುಸ್ತಫಾ ಎಂಬ ಒರ್ವ ಬಾಂಗ್ಲಾದೇಶಿ ಮಹಿಳೆ ಕಾನೂನು ಬಾಹಿರವಾಗಿ ಡ್ರೋನ್ ಹಾರಿಸುತ್ತಿರುವುದು ಕಂಡು ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಭಾರತದಲ್ಲಿ ಕ್ರಮ ಕೈಗೊಳ್ಳುವುದರ ಬಗ್ಗೆ ಸ್ವಲ್ಪವೂ ಭಯ ಇಲ್ಲದಿರುವ ಬಾಂಗ್ಲಾದೇಶದ ನುಸುಳುಕೊರರು ಈಗ ಡ್ರೋನ್ ಮೂಲಕ ಅಪ್ರತ್ಯಕ್ಷ ಬೇಹುಗಾರಿಕೆ ನಡೆಸುವಷ್ಟು ಮುಂದುವರೆದಿದ್ದಾರೆ ! ಇದು ಪೊಲೀಸರಿಗೆ ಲಚ್ಚಾಸ್ಪದ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!