ಇಮ್ರಾನ್ ಖಾನ್ ಇವರ ಪಕ್ಷದ ನಾಯಕರಾಗಿದ್ದ ರಿಂದ ಕ್ರಮ !

ಕರಾಚಿ (ಪಾಕಿಸ್ತಾನ) – ಪಾಕಿಸ್ತಾನದಲ್ಲಿ ಸಿಂಧ ಪ್ರಾಂತ್ಯದ ಉಮರಕೋಟನಲ್ಲಿ ‘ಪಾಕಿಸ್ತಾನ-ತೆಹರೀಕ-ಎ-ಇನ್ಸಾಫ್’ (ಪಿ.ಟಿ.ಐ) ಈ ಪಕ್ಷದ ಮಾಜಿ ಸಂಸದ ಲಾಲ ಚಂದ್ರ ಮಾಲ್ಹಿ ಇವರ ಮನೆಯನ್ನು ಬುಲ್ಡೋಜರ್ ನಿಂದ ನೆಲಸಮ ಮಾಡಲಾಗಿದೆ. ಮಾಲ್ಹಿಯವರು ಈ ಘಟನೆಯ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ. ಮಾಲ್ಹಿಯವರು ಈ ಪಕ್ಷದ ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ರ ಆಪ್ತರಾಗಿದ್ದರು. ಮಾಲ್ಹಿಯವರು ಸಿಂಧನಲ್ಲಿ ಪಕ್ಷದ ಉಪಾಧ್ಯಕ್ಷರಾಗಿದ್ದಾರೆ. ಅವರು ಸಂಸತ್ತಿನಲ್ಲಿ ಮಾನವ ಹಕ್ಕುಗಳ ಸಮಿತಿಯ ಮುಖ್ಯಸ್ಥರಾಗಿದ್ದರು. ಇಮ್ರಾನ್ ಖಾನ್ ಇವರ ಪಕ್ಷದ ನಾಯಕರಾಗಿದ್ದರಿಂದ ಅವರ ಮನೆಯ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಲ್ಹಿಯವರು ಆರೋಪಿಸಿದ್ದಾರೆ.
Bulldozer Justice – In India, they demolish Muslim Houses, in Pakistan, Hindu Houses. Pakistani regime bulldozing an opposition Hindu politician’s house.pic.twitter.com/nP5pYmeiGr
— Ashok Swain (@ashoswai) June 27, 2023
ಇರಾನ್ ಸ್ಥಿತಿ ಅತ್ಯಂತ ಶೋಚನೀಯ ! – ಡೊನಾಲ್ಡ್ ಟ್ರಂಪ್
ಗಡಿಯಾಚೆಗಿನ ಭಯೋತ್ಪಾದನೆಯಿಂದಾಗಿ ಸಹಕಾರದ ಆಧಾರವೇ ಮುಗಿದಿದೆ!
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
15 ವರ್ಷಕ್ಕಿಂತ ಕಡಿಮೆ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ: ಫ್ರಾನ್ಸ್ : France Social Media Ban
ಅಮೆರಿಕ: ಧರ್ಮದತ್ತ ಒಲವು ತೋರುತ್ತಿರುವ ಜೆನ್-ಜ಼ಿ ಹುಡುಗರು!
ಬ್ರಿಟನ್ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಕನಿಷ್ಕ ನಾರಾಯಣ ಮತ್ತು ಲಿಜಾ ನಂದಿ ಅವರಿಗೆ ಸ್ಥಾನ