ಜಾಮೀನು ಅರ್ಜಿಯ ವಜಾ

ಕರ್ಣಾವತಿ (ಗುಜರಾತ) – ಗುಜರಾತ ಉಚ್ಚ ನ್ಯಾಯಾಲಯವು ತಥಾಕಥಿತ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲವಾಡ ಇವರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಪೊಲೀಸರಿಗೆ ಶರಣು ಹೋಗುವಂತೆ ಆದೇಶಿಸಿದೆ. ತಿಸ್ತಾ ಸೆಟಲವಾಡ ಇವರ ಮೇಲೆ 2002 ರಲ್ಲಿ ನಡೆದ ಗುಜರಾತ ಗಲಭೆಯಲ್ಲಿ ಅಮಾಯಕ ವ್ಯಕ್ತಿಗಳನ್ನು ಸುಳ್ಳು ಅಪರಾಧದಲ್ಲಿ ಸಿಲುಕಿಸಿರುವ ಆರೋಪವಿದೆ. ಜೂನ 25, 2022 ರಂದು ಅವರನ್ನು ಬಂಧಿಸಲಾಗಿತ್ತು. ಸಪ್ಟೆಂಬರ 2022 ರಲ್ಲಿ ಅವರಿಗೆ ಜಾಮೀನು ಮಂಜೂರಾಗಿತ್ತು.
Activist Teesta Setalvad’s Bail Request Goes To 3-Judge Supreme Court Bench https://t.co/slJoPudo6E pic.twitter.com/cHslmD3s0A
— NDTV News feed (@ndtvfeed) July 1, 2023
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!