ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ !

ಇಂಫಾಲ್ (ಮಣಿಪುರ) – ಮಣಿಪುರದ ಬಿಷ್ಣುಪುರದಲ್ಲಿನ ಡಂಪಿ ಹಿಲ್ನಲ್ಲಿ ಜುಲೈ ೧ ರಂದು ಮಧ್ಯರಾತ್ರಿ ಕುಕಿ ಕ್ರೈಸ್ತ ಬಂಡುಕೋರರು ನಡೆಸಿದ ಗುಂಡಿನ ದಾಳಿಯಲ್ಲಿ ೩ ಮೈತೇಈ ಹಿಂದೂಗಳು ಸಾವನ್ನಪ್ಪಿದ್ದಾರೆ. ನಿಂಗೋಮಬಮ ಇಬೊಮಚಾ, ಹಾಓಬಾಮ ಇಬೊಚಾ ಮತ್ತು ನಾಓರೆಮ ರಾಕೇಶ್ ಹೀಗೆ ಅವರ ಹೆಸರುಗಳಾಗಿವೆ. ಪೊಲೀಸರು ಹಂತಕ ಕುಕಿ ಕ್ರೈಸ್ತರ ಹುಡುಕಾಟ ಆರಂಭಿಸಿದ್ದಾರೆ.
ಸಂಪಾದಕೀಯ ನಿಲುವುಮಣಿಪುರದಲ್ಲಿ ಕಳೆದ ೨ ತಿಂಗಳಿಂದ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನು ತಡೆಯಲಾಗದ ಸ್ಥಿತಿ, ಹಿಂದೂ ರಾಷ್ಟ್ರವನ್ನು ಅನಿವಾರ್ಯಗೊಳಿಸುತ್ತದೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!