
ಲಕ್ಷ್ಮಣಪುರಿ (ಉತ್ತರಪ್ರದೇಶ) – ಉತ್ತರಪ್ರದೇಶದ ಉಗ್ರ ನಿಗ್ರಹ ದಳವು ಓರ್ವ ಹಿಂದೂ ವ್ಯಕ್ತಿಯನ್ನು ಮತಾಂತರಗೊಳಿಸಿರುವ ಪ್ರಕರಣದಲ್ಲಿ 3 ಮುಸಲ್ಮಾನರನ್ನು ಬಂಧಿಸಿದೆ. ಬಂಧಿತರನ್ನು ಸಹಾರನಪುರದ ನಾಜಿಮ್ ಹಸನ್, ಮಹಮ್ಮದ್ ಸಾದಿಕ್ ಮತ್ತು ಅಜಹರ್ ಮಲಿಕ್ ಎಂದು ಗುರುತಿಸಲಾಗಿದೆ. ಅವರು ಗೌರವ ಸಿಂಹ ಹೆಸರಿನ ಹಿಂದೂ ವ್ಯಕ್ತಿಯನ್ನು ಮತಾಂತರಗೊಳಿಸಿದ್ದರು. ಉಗ್ರ ನಿಗ್ರಹ ದಳವು, ಬೆಂಗಳೂರಿನಲ್ಲಿ ಇನ್ನೊಬ್ಬ ಆರೋಪಿ ರೇಶ್ಮಾಳು ಗೌರವ ಸಿಂಹನಿಗೆ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಆಮಿಷ ಒಡ್ಡಿದ್ದಳು ಎಂದು ತಿಳಿಸಿದೆ. ರೇಶ್ಮಾ ಸದ್ಯಕ್ಕೆ ಪರಾರಿಯಾಗಿದ್ದಾಳೆ.
ಸಂಪಾದಕೀಯ ನಿಲುವುಕಠಿಣ ಶಿಕ್ಷೆಯಿರುವ ಮತಾಂತರ ವಿರೋಧಿ ಕಾನೂನು ಇಲ್ಲದಿರುವುದರಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂಬುದನ್ನು ಗಮನಿಸಿ ! |
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ