
ಪುರುಲಿಯ (ಬಂಗಾಳ) – ಇಲ್ಲಿಯ ಬಂಕಿಮ ಹಂಸದ ಎಂಬ ೪೮ ವರ್ಷದ ಭಾಜಪದ ಪದಾಧಿಕಾರಿಯ ಶವ ಪತ್ತೆಯಾಗಿದೆ. ಅವನ ಹತ್ಯೆ ನಡೆದಿರುವುದಾಗಿ ಪೊಲೀಸರು ಹೇಳಿದ್ದಾರೆ. ಬಂಕಿಮ್ ಇವರು ಕೆಂದಡಿ ಗ್ರಾಮದಲ್ಲಿನ ಒಂದು ಚುನಾವಣಾ ಕ್ಷೇತ್ರದ ಭಾಜಪದ ಕಾರ್ಯದರ್ಶಿ ಆಗಿದ್ದರು. ‘ಪಂಚಾಯತ್ ಚುನಾವಣೆಯ ಮೊದಲು ತೃಣಮೂಲ ಕಾಂಗ್ರೆಸ್ ನ ಕಾರ್ಯಕರ್ತರು ಹತ್ಯೆ ಮಾಡಲಾಗಿದೆ’ ಎಂದು ಭಾಜಪ ಆರೋಪಿಸಿದೆ.
West Bengal | Police recovered the body of a BJP leader named Bankim Hansda from Bodo area of Purulia district. Further investigation into the matter is underway: Purulia DSP Abhijeet Bandopadhyay pic.twitter.com/vHTo58HMti
— IndSamachar News (@Indsamachar) July 3, 2023
ಸಂಪಾದಕರ ನಿಲುವುಬಂಗಾಳದಲ್ಲಿನ ತೃಣಮೂಲ ಕಾಂಗ್ರೆಸ್ ಸರಕಾರದ ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಭಾರತದಲ್ಲಿನ ಜಾತ್ಯತೀತ ಮತ್ತು ಪ್ರಗತಿ(ಅಧೋಗತಿ)ಪರರ ರಾಜಕೀಯ ಪಕ್ಷಗಳು ಮೌನವಾಗಿರುತ್ತಾರೆ ಇದನ್ನು ತಿಳಿಯಿರಿ ! |
ಗಂಗಾ ನದಿಯಲ್ಲಿ ಬಿರಿಯಾನಿ ತಿನ್ನುವುದು ಅಪರಾಧವಲ್ಲ ! – ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ ಭುಯಾನ್
ಸಂಭಲ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಮರ 2 ಸಮುದಾಯಗಳ ನಡುವಿನ ಗಲಾಟೆಯಿಂದ ಕೊಲೆ ಬೆದರಿಕೆ
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ